ಬೆಳಗಾವಿ | ಇಬ್ಬರು ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಂಸಾರ ಕಲಹದಿಂದ ಬೇಸತ್ತ ಮಹಿಳೆ ತನ್ನ ಪುಟ್ಟ ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಭಾನುವಾರ...

ಉಡುಪಿ | ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ ಪ್ರದಾನ

ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ರವಿವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಅವರಿಗೆ ಪ್ರತಿಷ್ಠಿತ ಸ್ವಾಮಿ...

ಕಲಬುರಗಿ| ಕೌಟುಂಬಿಕ ಕಲಹ : ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ...

ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಎಲ್ಲ ತಾಲೂಕುಗಳಿಗೆ ವಿಸ್ತರಣೆ: ದಿನೇಶ್ ಗುಂಡೂರಾವ್

ಪ್ರಸ್ತುತ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಯಶಸ್ಸಿನ ಆಧಾರದ ಮೇಲೆ, ಕರ್ನಾಟಕ ಆರೋಗ್ಯ ಇಲಾಖೆಯು ಈ ಯೋಜನೆಯನ್ನು ಎಲ್ಲ ತಾಲ್ಲೂಕುಗಳಲ್ಲಿ ವಿಸ್ತರಿಸಲು ಕೆಲಸ ಮಾಡುತ್ತಿದೆ ಎಂದು...

ಶಿರೂರು ದುರಂತ | ಭಾರೀ ಜನಸ್ತೋಮದೊಂದಿಗೆ ತವರಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಅಂತ್ಯಸಂಸ್ಕಾರ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹದ ಅಂತ್ಯಸಂಸ್ಕಾರವು ಇಂದು...

ಜನಪ್ರಿಯ

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...

ಮಧುಗಿರಿ | ‘ಸಿಂಹಾದ್ರಿ’ ಕೊಲೆ ಖಂಡಿಸಿ ಪ್ರತಿಭಟನೆ :ಎಲ್ಲರ ವಿರುದ್ಧ ಎಫ್‌ಐಆರ್ ದಾಖಲಿಸಲು ಒತ್ತಾಯ

ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ...

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ ಹೊಸ ಭರವಸೆ!

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ,...

Tag: ಕರ್ನಾಟಕ