ನೆನಪು | ಅಗಲಿದ ಕೆ.ಎಚ್. ಶ್ರೀನಿವಾಸ್‌ ಅರಸು ಕುರಿತು ಮಾತನಾಡಿದ್ದು ಇವತ್ತಿಗೂ ಪ್ರಸ್ತುತ

ಸಾಹಿತ್ಯ, ಸಂಗೀತ, ಕಾನೂನು, ಕೃಷಿ, ರಾಜಕಾರಣ... ಹೀಗೆ ಎಲ್ಲವನ್ನೂ ಬಲ್ಲ, ಎಲ್ಲ ಕ್ಷೇತ್ರಗಳ ಜನರೊಂದಿಗೂ ಉತ್ತಮ ಬಾಂಧವ್ಯವನ್ನಿಟ್ಟುಕೊಂಡಿದ್ದ ಕೆ.ಎಚ್. ಶ್ರೀನಿವಾಸ್ ಆ. 30ರಂದು ನಮ್ಮನ್ನಗಲಿದ್ದಾರೆ. ಅವರಿಗೆ ದೇವರಾಜ ಅರಸು ಜೊತೆಗೆ ಆಪ್ತ ಒಡನಾಟವಿತ್ತು....

ಯಾದಗಿರಿ | ರಾಜ್ಯ ಸರ್ಕಾರದ ಅಸ್ಥಿರಕ್ಕೆ ಯತ್ನ ಖಂಡನೀಯ : ದಸಂಸದಿಂದ ಪ್ರತಿಭಟನೆ

ಬಿಜೆಪಿ, ಜೆಡಿಎಸ್, ಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವುದನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸರಕಾರವನ್ನು ಬೆಂಬಲಿಸಿ ಯಾದಗಿರಿಯಲ್ಲಿ ದಸಂಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಯಾದಗಿರಿ ನಗರದ ಹಳೆ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್‌...

ಕಲಬುರಗಿ | ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸುವಂತೆ ಎಐಡಿಎಸ್‌ಒ ಆಗ್ರಹ

ಸರ್ಕಾರಿ ಪದವಿ ಕಾಲೇಜು ಸ್ಥಳವನ್ನು ಶಿಕ್ಷಣೇತರ ಕೆಲಸಕ್ಕೆ ನೀಡುವ ಸರ್ಕಾರದ ನಿಲುವನ್ನು ಖಂಡಿಸಿ ಸರ್ಕಾರಿ ಪದವಿ ಮಹಾವಿದ್ಯಾಲಯ ಉಳಿಸಿ ಹೋರಾಟ ಸಮಿತಿ ಹಾಗೂ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಬೃಹತ್‌ ಪ್ರತಿಭಟನೆ...

ತೆರಿಗೆಯಲ್ಲಿ ಶೇ 60ರಷ್ಟು ಪಾಲು ಕೊಡಿ: 16ನೇ ಹಣಕಾಸು ಆಯೋಗಕ್ಕೆ ಸಿಎಂ ಒತ್ತಾಯ

ಕೇಂದ್ರ ಸರ್ಕಾರದ ತೆರಿಗೆ ಆದಾಯದಲ್ಲಿ ರಾಜ್ಯಗಳ ಬಾಬ್ತಿಗೆ ಕರ್ನಾಟಕದಿಂದ ಹೋಗುವ ಮೊತ್ತದಲ್ಲಿ ಶೇ 60ರಷ್ಟು ನಮಗೇ ವಾಪಸ್‌ ಬರಬೇಕು. ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕಾಗಿರುವ ಅನ್ಯಾಯ ಸರಿಪಡಿಸಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೀದರ್‌ | ರಾಜ್ಯಪಾಲರ ಹುದ್ದೆ ರದ್ದತಿಗೆ ಸಿಪಿಐ ಆಗ್ರಹ

ರಾಜ್ಯದ ಕಾಂಗ್ರೆಸ್‌ ನೇತ್ರತ್ವದ ಸರ್ಕಾರವನ್ನು ರಾಜ್ಯಪಾಲರು ಅಸ್ಥಿರಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತ್‌ ಕಮ್ಯುನಿಷ್ಟ ಪಕ್ಷ (ಸಿಪಿಐ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ...

ಜನಪ್ರಿಯ

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...

ಬೈಂದೂರು | 24 ವರ್ಷಗಳಿಂದ ರಸ್ತೆಗಾಗಿ ಕಾಯುತ್ತಿರುವ ಬುಖಾರಿ ಕಾಲೋನಿ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ವಾರ್ಡ್‌ ಸಂಖ್ಯೆ 2ರ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಪತ್ರಕರ್ತರ ಸಹಕಾರ ಸಂಘ ಲಾಭದ ಹಾದಿಯಲ್ಲಿ; ಹೊಸ ವ್ಯಾಪಾರ ವಹಿವಾಟಿಗೆ ಅನುಮೋದನೆ

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹65,855...

Tag: ಕರ್ನಾಟಕ