ಬೀದರ್‌ | ಕನ್ನಡ ಜ್ಯೋತಿ ರಥಯಾತ್ರೆಗೆ ಔರಾದ್‌, ಕಮಲನಗರದಲ್ಲಿ ಅದ್ದೂರಿ ಸ್ವಾಗತ

ಮಂಡ್ಯದಲ್ಲಿ ಡಿಸೆಂಬರ್‌ 20 ರಿಂದ ಮೂರು ದಿನ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆಗೆ ಅ.13ರಂದು ಔರಾದ ಪಟ್ಟಣದಲ್ಲಿ ಮಾಜಿ ಸಚಿವ...

ರಾಯಚೂರು | ಸ್ಕೂಟಿ-ಕಾರು ಡಿಕ್ಕಿ; ಯುವತಿ ಸಾವು

ಸ್ಕೂಟಿ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ನಗರದ ಕೃಷಿ ವಿವಿ ಮುಂಭಾಗದಲ್ಲಿ ಶನಿವಾರ ರಾತ್ರಿ ನಡೆದಿದೆ. ಸಾಕ್ಷಿ (22) ಮೃತ ಯುವತಿ. ಶನಿವಾರ ದಸರಾ ಹಬ್ಬದ...

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಸಾಕ್ಷರತೆ ಪ್ರಮಾಣ!

ನಮ್ಮ ಕರ್ನಾಟಕದಲ್ಲಿ ಸಾಕ್ಷರತೆಯ ಪ್ರಮಾಣ 2011ರ ಜನಗಣತಿಯ ಆಧಾರದ ಮೇಲೆ 75.36ರಷ್ಟಿತ್ತು. ಸಾಕ್ಷರತೆ ಎಂಬ ಪದವನ್ನು ಓದುವ, ಬರೆಯುವ, ಮಾತನಾಡುವ ಮತ್ತು ಕೇಳುವ ಸಾಮರ್ಥ್ಯವೆಂದು ವ್ಯಾಖ್ಯಾನಿಸಲಾಗಿದೆ. 13 ವರ್ಷಗಳ ಬಳಿಕ ಅಂದರೆ ಈಗ...

ಭಾರತ ಹಸಿವು ಮುಕ್ತ ಆಗೋದು ಯಾವಾಗ ಮೋದಿಜೀ?

ವಿಶ್ವದಲ್ಲಿ ಭಾರತ 5ನೇ ಅತಿ ದೊಡ್ಡ ಆರ್ಥಿಕತೆ ಅಂತ ಮೋದಿ ಅವರು ಪದೇಪದೆ ಹೇಳುತ್ತಲೇ ಇರುತ್ತಾರೆ. ಅವರು ಹೇಳುವಂತೆ ಭಾರತವು ಅಭಿವೃದ್ಧಿಯತ್ತ ಸಾಗುತ್ತಿರಬಹುದು. ಆದರೆ, ಆ ಅಭಿವೃದ್ಧಿ ಎಲ್ಲರನ್ನೂ ಒಳಗೊಂಡಿಲ್ಲ. ಮೋದಿಯ ಅಭಿವೃದ್ಧಿಯಲ್ಲಿ...

ಕರ್ನಾಟಕದ 16 ಜಿಲ್ಲೆಗಳಲ್ಲಿ ಅ.19ರವರೆಗೆ ಧಾರಾಕಾರ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 19ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,...

ಜನಪ್ರಿಯ

ಭಾರತ ಸೇರಿ 14 ರಾಷ್ಟ್ರಗಳ ಮೇಲೆ ಶೇ. 25ರಷ್ಟು ಹೊಸ ಸುಂಕ ಪ್ರಸ್ತಾಪಿಸಿದ ಅಮೆರಿಕ; ಚೀನಾಗೆ ಶೇ. 40ರವರೆಗೂ ಬರೆ!

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು, ಭಾರತ ಸೇರಿದಂತೆ ಒಟ್ಟು 14...

ಸಿಂಧನೂರು | ಲಾರಿ – ಬೈಕ್‌ ಡಿಕ್ಕಿ; ಓರ್ವ ಸಾವು

ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಲ್ಲೂಕಿನ ಹುಡಾ ಗ್ರಾಮದ...

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ ಒಂದಾದ SAD – BJP: ಬದಲಾಗುವುದೇ ರಾಜಕೀಯ ಸಮೀಕರಣ?

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ...

ರಾಯಚೂರು | ಸುಸ್ಥಿರ ಕೃಷಿ ಮತ್ತು ಹವಾಮಾನ ಸ್ಥಿತಿಸ್ಥಾಪಕತೆಗೆ ಒತ್ತು: ನ.25ರಿಂದ ರಾಷ್ಟ್ರೀಯ ಸಮ್ಮೇಳನ

ಸುಸ್ಥಿರ ಮತ್ತು ಹವಾಮಾನ ಸ್ಥಿತಿಸ್ಥಾಪಕ ಕೃಷಿಯಲ್ಲಿ ಸಸ್ಯ ಆರೋಗ್ಯ, ರೋಗ ನಿರ್ವಹಣೆ...

Tag: ಕರ್ನಾಟಕ