ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿ ಅ. 9ರಂದು ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಸವಾರರು ಹೊರಬಂದ ಕಾರಣ, ಅಪಾಯದಿಂದ ಪಾರಾಗಿದ್ದಾರೆ. ನಗರದ...
ಮನುವಾದಕ್ಕೆ ವಿರುದ್ಧವಾಗಿ ಹುಟ್ಟಿಕೊಂಡಿದ್ದು ಬಸವ ಧರ್ಮ. ಮನುವಾದವೇ ಹಿಂದೂ ಧರ್ಮವಾದರೆ ಅದಕ್ಕೆ ವಿರುದ್ಧವಾದದ್ದು ಬಸವತತ್ವ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.
ಬಸವಕಲ್ಯಾಣ ನಗರದ ಹರಳಯ್ಯ ಗವಿಯಲ್ಲಿ ಅಂತರ್ರಾಷ್ಟ್ರೀಯ ಲಿಂಗಾಯತ...
ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಸಾಹಿತಿ, ಬರಹಗಾರರಲ್ಲಿ ಮಾತ್ರ ಅಲ್ಲದೆ ಪ್ರತಿಯೊಬ್ಬರಲ್ಲೂ ಸಾಮಾಜಿಕ ಜವಾಬ್ದಾರಿ ಇರಬೇಕಾಗುತ್ತದೆ ಎಂದು ಹಿರಿಯ ಪತ್ರಕರ್ತ ದಿನೇಶ ಅಮೀನ್ ಮಟ್ಟು ಹೇಳಿದರು.
ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಗರದ ಕನ್ನಡ...
187 ಕೋಟಿ ಖರ್ಚು ಮಾಡಿ, ನಾಲ್ಕು ವರ್ಷ ನಾಡಿನ ಶಿಕ್ಷಕರು ರಾಜ್ಯದಾದ್ಯಂತ ಅಲೆದಾಡಿ ತಯಾರಿಸಿದ ಕಾಂತರಾಜ ಆಯೋಗದ ವರದಿ ಎಲ್ಲಿದೆ, ಏನಾಯ್ತು? ಈ ಬಗ್ಗೆ ಆಯೋಗ ಉತ್ತರಿಸಬೇಕಲ್ಲವೇ?
ಮುಖ್ಯಮಂತ್ರಿ ಸಿದ್ದರಾಮಯ್ಯನವರು 'ಜಾತಿ ಜನಗಣತಿ ವರದಿ...