ತಮಿಳುನಾಡಿಗೆ ಕರ್ನಾಟಕವು ಹರಿಸುತ್ತಿರುವ ಕಾವೇರಿ ನೀರು ಹರಿಸುತ್ತಿರುವ ಪ್ರಮಾಣ ತೃಪ್ತಿಕರ ಎಂದು ಅಭಿಪ್ರಾಯಪಟ್ಟಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ,ಹೊಸ ಆದೇಶ ನೀಡಲು ನಿರಾಕರಿಸಿದೆ.
ಪ್ರಾಧಿಕಾರದ 32ನೇ ಸಭೆ ನವದೆಹಲಿಯಲ್ಲಿ ಬುಧವಾರ ನಡೆಯಿತು. ಸಭೆಯಲ್ಲಿ ಕರ್ನಾಟಕದ...
ಕರ್ನಾಟಕದ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾಪವನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಕಂಪನಿಗಳ ಈ ನಡೆಗೆ ಕಾರ್ಮಿಕ ಸಂಘಗಳಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಇದೊಂದು ಅಮಾನವೀಯ...
ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಭಾರೀ ಮಳೆ ಸುರಿಯುತ್ತಿದ್ದು, ಆರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಳೆಯಿಂದಾಗಿ ಹಾನಿಯೂ ಕೂಡಾ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ, ಬೆಟ್ಟ ಕುಸಿತ,...
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ರಾಜ್ಯದ ಹಲವೆಡೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ಅಂಕೋಲಾ, ಕುಮಟಾ, ಮಂಗಳೂರು, ಕಾರ್ಕಳ...