ರಾಜಧಾನಿಯ ಜಾಲಹಳ್ಳಿಯಲ್ಲಿರುವ ‘ಎಚ್‌ಎಂಟಿ’ (ಹಿಂದುಸ್ತಾನ್ ಮೆಷಿನ್ ಟೂಲ್ಸ್) ಭವನ ಹಾಗೂ ಮಾರಾಟ ಮಳಿಗೆಯ ಮುಂದೆ ಕೈಗಡಿಯಾರ ಖರೀದಿಸಲು ಸಾರ್ವಜನಿಕರು ಮುಂಜಾನೆಯಿಂದಲೇ ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ನಷ್ಟದ ಕಾರಣಕ್ಕೆ ವರ್ಷಗಳ ಹಿಂದೆಯೇ ಉತ್ಪಾದನೆ...
ರಾಜ್ಯದಲ್ಲಿ ವ್ಯಾಪಕ ಮಳೆಯ ಸೂಚನೆಗಳಿಲ್ಲದ ಕಾರಣ ಸದ್ಯದ ಒಣಹವೆ ವಾತಾವರಣವೇ ಮುಂದಿನ ಐದು ದಿನಗಳವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಗಾಲದ ಈ ಅವಧಿಯಲ್ಲೂ ಮಳೆ ಕೊರತೆ ಮುಂದುವರಿಯುತ್ತಿರುವುದು ಕೃಷಿ ಮತ್ತು...
ಆಸೆಯೆಂಬುದು ಅರಸಿಂಗಲ್ಲದೆ,ಶಿವಭಕ್ತರಿಗುಂಟೆ ಅಯ್ಯಾ?ರೋಷವೆಂಬುದು ಯಮದೂತರಿಗಲ್ಲದೆಅಜಾತರಿಗುಂಟೆ ಅಯ್ಯಾ?ಈಸಕ್ಕಿಯಾಸೆ ನಿಮಗೇಕೆ? ಈಶ್ವರನೊಪ್ಪಮಾರಯ್ಯಪ್ರಿಯ ಅಮಲೇಶ್ವರಲಿಂಗಕ್ಕೆ ದೂರ ಮಾರಯ್ಯಾ.
ಬಸವಣ್ಣನವರ ಸಮಕಾಲೀನ ವಚನಕಾರ್ತಿ ಆಯ್ದಕ್ಕಿ ಲಕ್ಕಮ್ಮ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಅಮರೇಶ್ವರ ಗ್ರಾಮದವರು ಎಂಬುದು ಸಂಶೋಧಕರಿಂದ ತಿಳಿದುಬರುತ್ತದೆ. ಆಯ್ದಕ್ಕಿ...
ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ನೀರು ಬಿಡುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು...