ಕೋಲಾರ ಕಾಂಗ್ರೆಸ್ ಗಲಾಟೆ | ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುವೆ : ಸಚಿವ ಕೆ ಎಚ್ ಮುನಿಯಪ್ಪ

"ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ" ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ. ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್...

ಬೆಳಗಾವಿ | ಇಬ್ಬರು ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಸಂಸಾರ ಕಲಹದಿಂದ ಬೇಸತ್ತ ಮಹಿಳೆ ತನ್ನ ಪುಟ್ಟ ಗಂಡು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಭಾನುವಾರ...

ಉಡುಪಿ | ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ ಪ್ರದಾನ

ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ರವಿವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಅವರಿಗೆ ಪ್ರತಿಷ್ಠಿತ ಸ್ವಾಮಿ...

ಕಲಬುರಗಿ| ಕೌಟುಂಬಿಕ ಕಲಹ : ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ

ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ...

ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಎಲ್ಲ ತಾಲೂಕುಗಳಿಗೆ ವಿಸ್ತರಣೆ: ದಿನೇಶ್ ಗುಂಡೂರಾವ್

ಪ್ರಸ್ತುತ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಯಶಸ್ಸಿನ ಆಧಾರದ ಮೇಲೆ, ಕರ್ನಾಟಕ ಆರೋಗ್ಯ ಇಲಾಖೆಯು ಈ ಯೋಜನೆಯನ್ನು ಎಲ್ಲ ತಾಲ್ಲೂಕುಗಳಲ್ಲಿ ವಿಸ್ತರಿಸಲು ಕೆಲಸ ಮಾಡುತ್ತಿದೆ ಎಂದು...

ಜನಪ್ರಿಯ

ಪಂಜಾಬ್‌ | ಎಡಪಕ್ಷಗಳ ಜೊತೆ ಮೈತ್ರಿಗೆ ಕಾಂಗ್ರೆಸ್ ಚಿಂತನೆ?

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಭಾರತೀಯ ಜನತಾ...

ಚಿಂತಾಮಣಿ | ಅನ್ನದಾತರ ಭೂಮಿಗೆ ಅರಣ್ಯ ಇಲಾಖೆ ಕಾಂಪೌಂಡ್: ಭುಗಿಲೆದ್ದ ರೈತರ ಆಕ್ರೋಶ!

ತಾಲೂಕಿನಾದ್ಯಂತ ನೂರಾರು ವರ್ಷಗಳಿಂದ ರೈತರು ಸಾಗುವಳಿ ಮಾಡಿಕೊಂಡು ಬರುತ್ತಿರುವ, lಖಾತೆ ಹಾಗೂ...

ಜನ್ಮಸ್ಥಳದ ವಿವರ ಸ್ಪಷ್ಟಪಡಿಸುವವರೆಗೆ ಪಾಸ್‌ಪೋರ್ಟ್‌ ಬಳಸದಂತೆ ಸೌರವ್‌ ದಾಸ್‌ಗೆ ಸರ್ಕಾರ ಸೂಚನೆ

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳದ ವಿವರವನ್ನು ಏಳು ದಿನಗಳೊಳಗೆ ಸ್ಪಷ್ಟಪಡಿಸಬೇಕು, ಅಲ್ಲಿಯವರೆಗೂ ಪಾಸ್‌ಪೋರ್ಟ್‌ ಬಳಸಬಾರದು...

ಬಾಗೇಪಲ್ಲಿ | ಅಕ್ರಮವಾಗಿ ಖಾತೆ ಮಾಡಿಕೊಂಡು ಭಾಗಿಯಾಗಿರುವ ತಹಶೀಲ್ದಾರ್ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ: ಹರಿನಾಥರೆಡ್ಡಿ

ತಾಲ್ಲೂಕಿನ ಪರಗೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪೂಲವಾರಪಲ್ಲಿ ಗ್ರಾಮದ ನಾಲ್ವರು ರೈತ...

Tag: ಕರ್ನಾಟಕ