ಯಾದಗಿರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (70) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಹಲವು ತಿಂಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿದ್ದ...
ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಪ್ಟೆಂಬರ್ 21ರ ಬಳಿಕ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್,...
ಆತ್ಮೀಯ ಈ ದಿನ.ಕಾಮ್ ಓದುಗರೇ, ಒಂದು 'ಅಸಲೀ' ಹಗರಣವನ್ನು ಈ ದಿನ.ಕಾಮ್ ಸೆಪ್ಟೆಂಬರ್ 17ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ.
ಇಬ್ಬರು ಮಾಜಿ ಮುಖ್ಯಮಂತ್ರಿಗಳು (ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ.ಕುಮಾರಸ್ವಾಮಿ) ಬಹಿರಂಗವಾಗಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದ...
ಉಡುಪಿಯಲ್ಲಿ ಇಂದು ಜಿಲ್ಲೆಯ ಐವರು ಬಿಜೆಪಿ ಶಾಸಕರು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸರಕಾರ ಕರಾವಳಿಯನ್ನು ನಿರ್ಲಕ್ಷ್ಯ ಮಾಡಿದೆ. ಇದೇ ಪ್ರವೃತ್ತಿ ಮುಂದುವರೆಸಿದರೆ ಮುಖ್ಯಮಂತ್ರಿಗಳ ಮನೆ ಮುಂದೆ ಧದಣಿ...
ಒಂದು ದಶಕದ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲು ಕ್ಷಣಗಣನೆ ಶುರುವಾಗಿದೆ. ಕಲ್ಯಾಣ ಭಾಗದ ಜನರಿಗೆ ಈ...