ಧಾರವಾಡ | ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು: ಡಾ. ಕೆ ಆರ್ ದುರ್ಗಾದಾಸ್

ಸಂವಿಧಾನದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಆದ್ದರಿಂದ ಮುಸ್ಲಿಮರನ್ನು ಅನುಮಾನದಿಂದ ನೋಡುವುದನ್ನು ನಿಲ್ಲಿಸಬೇಕು ಎಂದು ಡಾ. ಕೆ ಆರ್ ದುರ್ಗಾದಾಸ್ ತಿಳಿಸಿದರು. ಧಾರವಾಡ ನಗರದ ರಂಗಾಯಣದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ವತಿಯಿಂದ ಆಯೋಜಿಸಿದ್ದ 'ಪ್ರವಾದಿ...

ಮಂಡ್ಯ | ಹಿಂದಿ ಹೇರಿಕೆ ಖಂಡಿಸಿ ‘ಹಿಂದಿ ತಿಥಿ ದಿನ’ ಆಚರಣೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ರಾಜ್ಯ ನುಡಿಯಾಗಿರುವಾಗ, ಒಕ್ಕೂಟ ಸರ್ಕಾರದಿಂದ ಹಿಂದಿ ಹೇರಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹಾಗೂ ಶಿವರಾಮೇಗೌಡ ಬಣ ಮತ್ತು ಕರುನಾಡ ಸೇವಕರು...

ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ಪ್ರಜಾತಂತ್ರದ ಆಶಯಗಳನ್ನು ವಿಸ್ತರಿಸಲು, ಮನುಷ್ಯರು ಒಂದು ಸಮುದಾಯವಾಗಿ ಸಮಾಜದೊಳಗೆ ಪ್ರಜಾಪ್ರಭುತ್ವವನ್ನು ಇನ್ನೂ ಹೇಗೆ ಜಾರಿ ಮಾಡಬೇಕೆಂದು ಚಿಂತಿಸಲು ಸಾಂಕೇತಿಕವಾಗಿ ಒಂದು ದಿನ ಇರುವುದು ಒಳ್ಳೆಯದೇ. ಆದರೆ, ಎಲ್ಲವೂ ಸಾಂಕೇತಿಕ ಮಾತ್ರ ಆಗಿಬಿಟ್ಟರೆ ಅದು...

ಉಡುಪಿ | ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಸುಗುಣೇಂದ್ರ ಸ್ವಾಮೀಜಿ

ಕರ್ನಾಟಕ ನಾಮಕರಣಗೊಂಡು 50 ಸಂವತ್ಸರಗಳು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಕನ್ನಡ ಭಾಷೆ ನಾಡಿನ ಕನ್ನಡಿಗರ ಉಸಿರಾಗಲಿ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ಸ್ವಾಮೀಜಿ ಹಾರೈಸಿದರು. ಅವರು ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ...

ಧಾರವಾಡ | ಬಾಲ್ಯ ವಿವಾಹ, ಭ್ರೂಣ ಹತ್ಯೆಗಳ ತಡೆಗೆ ಪರಶುರಾಮ ದೊಡ್ಡಮನಿ ಕರೆ

ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯಲು ಎಲ್ಲರೂ ಗಮನ ಹರಿಸುವುದು ಅತೀ ಅವಶ್ಯವಾಗಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಪರಶುರಾಮ...

ಜನಪ್ರಿಯ

ಹುಬ್ಬಳ್ಳಿ |ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ದೋಷಿ ಗಿರೀಶ್‌ಗೆ ಜೀವಾವಧಿ ಶಿಕ್ಷೆ

ಹುಬ್ಬಳ್ಳಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ದೋಷಿ ಗಿರೀಶ್‌ಗೆ ಜೀವಾವಧಿ...

ದೆಹಲಿ ಪ್ರತಿಭಟನೆ ವೇಳೆ ಹಲವರ ಬಂಧನ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್; 10 ದಿನಗಳಲ್ಲಿ ಸಮಗ್ರ ಉತ್ತರಕ್ಕೆ ಸೂಚನೆ

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಬಾಗಲಕೋಟೆ |ವಿದ್ಯಾರ್ಹತೆಗೆ ತಕ್ಕ ಉದ್ಯೋಗ, ಉದ್ಯಮಕ್ಕೆ ಮಾರ್ಗದರ್ಶನ: ‘ಉದ್ಯೋಗ ಸೇತು’ ನೋಂದಣಿಗೆ ಆಹ್ವಾನ

ರಾಜ್ಯದ ನಿರುದ್ಯೋಗಿ ಯುವಜನತೆಗೆ ಸೂಕ್ತ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ...

ಗದಗ ಅಭಿವೃದ್ಧಿಗೆ ಹೊಸ ವೇಗ: ಶಾಸಕ ಎಚ್.ಕೆ. ಪಾಟೀಲ್

ಗದಗ ನಗರದಲ್ಲಿ ಸುಸಜ್ಜಿತ ವಸತಿ ವಿನ್ಯಾಸ ನಿರ್ಮಿಸಬೇಕೆಂಬ ಬಹುದಿನಗಳ ಕನಸು ಇಂದು...

Tag: ಕರ್ನಾಟಕ