ಧಾರವಾಡ | ಸೆ. 15ಕ್ಕೆ ಪ್ರಜಾಪ್ರಭುತ್ವ ದಿನ; ಅಧಿಕಾರಿಗಳು ಪಾಲ್ಗೊಳ್ಳುವುದು ಕಡ್ಡಾಯ: ಸಂತೋಷ್ ಲಾಡ್

ರಾಜ್ಯ ಸರಕಾರವು ಸೆಪ್ಟೆಂಬರ್ 15 ರಂದು 'ಪ್ರಜಾಪ್ರಭುತ್ವ ದಿನ'ವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸಬೇಕಿದೆ. ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ...

ಮಂಡ್ಯ | ಸೆ.8ರಂದು ಪೂರ್ಣಚಂದ್ರ ತೇಜಸ್ವಿ-86 ರ ‘ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ’ ಕಾರ್ಯಕ್ರಮ

ಚಿತ್ರಕೂಟ ಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 'ಪೂರ್ಣಚಂದ್ರ ತೇಜಸ್ವಿ-86' ರ ಅಂಗವಾಗಿ 'ಕಾಡು ಹಕ್ಕಿಯ ನೆನಪಲ್ಲಿ ಒಂದು ದಿನ ಕಾರ್ಯಕ್ರಮ'ವನ್ನು ಸೆಪ್ಟೆಂಬರ್ 8ರಂದು ಮಂಡ್ಯದ ಅಂತರಂಗ ಅಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ಭಾನುವಾರ...

ಬಂಟ್ವಾಳ | ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ಸೆ.7ರ ಶನಿವಾರ ನಡೆದಿದೆ. ಪೆರ್ನೆ ಸಮೀಪದ...

ಕಲಬುರಗಿ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಪ್ರತಿಭಟನೆ

ಕಲಬುರಗಿ | ವಿವಿದ ಬೇಡಿಕೆಗಳಿಗೆ ಆಗ್ರಹಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆ ಬೃಹತ್ ಪ್ರತಿಭಟನೆ

ಬಾಗಲಕೋಟೆ | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರು ಬಲಿ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಬಲಿಯಾದ ಘಟನೆ ಬಾಗಲಕೋಟೆಯ ಹೆಲಿಪ್ಯಾಡ್‌ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ 32 ವರ್ಷದ ಶ್ರುತಿ ವಂದಕುದರಿ, 34 ವರ್ಷದ ಡೆಂಟಲ್ ಕಾಲೇಜ್ ಉಪನ್ಯಾಸಕಿ...

ಜನಪ್ರಿಯ

ಉದ್ಯೋಗ ಸ್ಥಳದಲ್ಲಿ ಮಹಿಳೆಯರೊಂದಿಗೆ ಸಂಯಮ, ಜವಾಬ್ದಾರಿಯಿಂದ ವರ್ತಿಸಿ: ಸಂತೋಷ್ ಎಂ.ಎಸ್

ಪುರುಷರು ಉದ್ಯೋಗ ಸ್ಥಳದಲ್ಲಿ ಮಹಿಳೆಯರೊಂದಿಗೆ ಹೆಚ್ಚಿನ ಜವಾಬ್ದಾರಿ, ಸಂಯಮ ಮತ್ತು ಜಾಗೃತಿಯಿಂದ...

ಯುಪಿ ಚುನಾವಣೆ 2027 |ಸೀಟು ಹಂಚಿಕೆ ಮಾತುಕತೆ ನಡುವೆಯೇ ಎಸ್‌ಪಿ ಐದು ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕಾಂಗ್ರೆಸ್‌ ಜೊತೆ ಸೀಟು ಹಂಚಿಕೆ ಮಾತುಕತೆ ನಡುವೆಯೇ, ಸಮಾಜವಾದಿ ಪಕ್ಷ ಮಂಗಳವಾರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳು ಉಲ್ಟಾ ಹೊಡೆದ ಮಾತ್ರಕ್ಕೆ ದರ್ಶನ್ ಪಾರಾಗಲು ಸಾಧ್ಯವೇ?

ಪಟ್ಟಣಗೆರೆ ಶೆಡ್‌ನಲ್ಲಿದ್ದ ನಾಲ್ವರು ಪ್ರಮುಖ ಸಾಕ್ಷಿಗಳು ನ್ಯಾಯಾಲಯದಲ್ಲಿ ಉಲ್ಟಾ ಹೊಡೆದಿರುವುದು ರೇಣುಕಾಸ್ವಾಮಿ...

ರಾಯಚೂರು | ಅವ್ಯವಸ್ಥೆಯ ಆಗರವಾದ ವಸತಿ ನಿಲಯ: ಜೀವ ಭಯದಲ್ಲಿ ವಿದ್ಯಾರ್ಥಿಗಳು!

ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ...

Tag: ಕರ್ನಾಟಕ