ಎಂ.ಉಷಾ ಅವರ‌ ‘ಬಾಳ‌ ಬಟ್ಟೆ’ ಕಾದಂಬರಿಗೆ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು 2024ನೇ ಸಾಲಿನ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಡಾ.ಎಂ.ಉಷಾ ಅವರ 'ಬಾಳ‌ ಬಟ್ಟೆ' ಕಾದಂಬರಿಯನ್ನು ಆಯ್ಕೆ ಮಾಡಿದೆ. ‘ಬಾಳ ಬಟ್ಟೆ’ ಕಾದಂಬರಿಯನ್ನು ಶಿವಮೊಗ್ಗದ 'ಅಹರ್ನಿಶಿ' ಪ್ರಕಾಶನ ಪ್ರಕಟಿಸಿದೆ. ಇನ್ನು 2022ರಲ್ಲಿ ಮೈಸೂರಿನ ಸಮತಾ...

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್. ಈ ಹಿಂದೆ ಬಿಟ್‌ ಕಾಯಿನ್ ಪ್ರಕರಣದ ತನಿಖೆ ನಡೆಸಿದ್ದರು. ಈ...

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ ನಿಗಮ್‌ ಅಗ್ರಸ್ಥಾನ ಪಡೆದಿದ್ದಳು. ಆಕೆ ಗಮನಾರ್ಹ ಯಶಸ್ಸನ್ನ ಸಾಧಿಸಿದರೂ ಸಹ ಆಕೆಯ ಮುಖಚಹರೆಯ ಕಾರಣಕ್ಕಾಗಿ ಕೆಲವರು ಆಕೆಯನ್ನು ಟ್ರೋಲ್ ಮಾಡಿ...

ಬೆಂಗಳೂರು ವಿಮಾನ ನಿಲ್ದಾಣ | ಶೌಚಾಲಯದ ಕನ್ನಡಿ ಮೇಲೆ ‘ಸ್ಫೋಟ ಮಾಡುವುದಾಗಿ’ ಬೆದರಿಕೆ ಸಂದೇಶ

ವಿಮಾನ ನಿಲ್ದಾಣದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಕಚೇರಿಯನ್ನು ಸ್ಫೋಟ ಮಾಡುವುದಾಗಿ ನಿಲ್ದಾಣದ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಘಟನೆ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ...

ಮಹಾಲಕ್ಷ್ಮೀ ಯೋಜನೆ | ಕಾಂಗ್ರೆಸ್‌ ಗೆಲುವಿನ ಭರವಸೆ; ಖಾತೆ ತೆರೆಯಲು ಪೋಸ್ಟ್‌ ಆಫೀಸ್‌ ಮುಂದೆ ನಿಂತ ಮಹಿಳೆಯರು

2024ರ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ' ಒಕ್ಕೂಟ ಗೆದ್ದರೆ ಬಡ ಕುಟುಂಬಗಳ ಮಹಿಳೆಯರ ಖಾತೆಗೆ ವಾರ್ಷಿಕ 1ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಗೆಲ್ಲುತ್ತದೆ ಎಂಬ...

ಜನಪ್ರಿಯ

ಸೆ.20ರಿಂದ ಪರಿಸರ ಸತ್ಯಾಗ್ರಹ: ಬನ್ನಿ… ನೆಲ-ಜಲ-ಕಾಡುಗಳ ಸಂರಕ್ಷಣೆಗೆ ಹೋರಾಡೋಣ!

ಭಾರತದ ಸಂವಿಧಾನದ Article 51A(g) ಪ್ರಕಾರ ಕಾಡು, ನದಿ, ಕೆರೆ ಹಾಗೂ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಭೂಮಿ ಹಕ್ಕು ವೇದಿಕೆ ಹೇಳುವುದೇನು?

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA)...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ತಿರುಪತಿ ಲಡ್ಡು ಕಲಬೆರಕೆ ಹಗರಣ: ಪಾಮ್ ಆಯಿಲ್ ಪೂರೈಸುತ್ತಿದ್ದ ಉದ್ಯಮಿ ಇ.ಡಿ ವಶಕ್ಕೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಭಾರಿ ಪ್ರಮಾಣದ ಕಲಬೆರಕೆ...

Tag: ಕರ್ನಾಟಕ