ರಾಜ್ಯದ ಹಲವೆಡೆ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಕರಾವಳಿ ಭಾಗದ ಐದು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ನಿನ್ನೆ ಅಂಕೋಲಾ, ಕುಮಟಾ, ಮಂಗಳೂರು, ಕಾರ್ಕಳ...
ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ,...
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಮತ್ತು ಕಾಂಗ್ರೆಸ್ ಶಾಸಕ ಬಸವನಗೌಡ ದದ್ದಲ್ ಅವರ ಮನೆಗಳ ಮೇಲೆ ಇಂದು (ಜುಲೈ 10) ಮುಂಜಾನೆ ಕೇಂದ್ರ ತನಿಖಾ ಸಂಸ್ಥೆ...
ರಾಜ್ಯದ ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್...
ಈಗಾಗಲೇ ರಾಜ್ಯದೆಲ್ಲೆಡೆ ಮುಂಗಾರು ಮಳೆ ಯಾಗುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದರ ಬೆನ್ನಲ್ಲೇ ಮುಂದಿನ 3 ದಿನಗಳ ಕಾಲ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ.
ಮುಂದಿನ...