ರಾಜ್ಯದಲ್ಲಿ ಮೇ 31ರಿಂದ ಮುಂಗಾರು ಮಳೆ ಆರಂಭ

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ವಾತಾವರಣ ತಂಪಾಗಿದೆ. ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ, ಈ ಮೇ ತಿಂಗಳ ಕೊನೆಯ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ...

ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯ ಕೆಲವೆಡೆ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಕೊಡಗು,...

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ದಿನ 51 ಮಂದಿ ಸಾವು; ಎಡಿಜಿಪಿ ಅಲೋಕ್ ಕುಮಾರ್

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಲೇ ಇದ್ದು, ಸಂಚಾರ ನಿಯಮ ಪಾಲನೆ ಮಾಡದೆ ಇರುವುದೇ ಅಪಘಾತಗಳಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿದಂತೆ 6 ಜನರ ಸಾವು

ಇಂದು ಮುಂಜಾನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾರಾಯಣಪ್ಪ,...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ ರಕ್ತ ಬರುವ ಹಾಗೇ ಥಳಿಸಿದ ಘಟನೆ ನಡೆದಿದೆ. ವೆಂಕಟೇಶ್ ಎಂಬ ರೋಗಿ ಥಳಿತಕ್ಕೊಳಗಾದವರು. ಇವರು ಬೆಂಗಳೂರಿನ ನೆಲಮಂಗಲದವರಾಗಿದ್ದು, ವಿಷ ಸೇವಿಸಿ ಐಸಿಯು...

ಜನಪ್ರಿಯ

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

Tag: ಕರ್ನಾಟಕ