ರಾಮನಗರ | ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ ನರ್ಸ್‌ ಸಾವು ; ಜಂಗಲ್ ಟ್ರೈಲ್ ರೆಸಾರ್ಟ್‌ಗೆ ಬೀಗ

ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್‌ ಟ್ರೈಲ್ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್‌ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್‌ ನಡೆಸುತ್ತಿದ್ದ ಹಿನ್ನೆಲೆ,...

ಬೆಂಗಳೂರು | ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ; ಪ್ರಕರಣದ ತನಿಖೆ ಸಿಸಿಬಿಗೆ

ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದರು ಎಂಬ ಕಾರಣಕ್ಕೆ ಕಾನ್‌ಸ್ಟೆಬಲ್‌ ಒಬ್ಬರು ಇನ್‌ಸ್ಪೆಕ್ಟರ್‌ ಹಾಗೂ ಎಸಿಪಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ನಗರ ಪೊಲೀಸರು ಆಯುಕ್ತ ಬಿ.ದಯಾನಂದ ಅವರು...

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಹುಬ್ಬಳ್ಳಿಯ ಸಹೋದರರು ಸೇರಿ 11 ಮಂದಿ ಎನ್‌ಐಎ ವಶಕ್ಕೆ!

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 22ರಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರು ಸೇರಿದಂತೆ 11 ಪ್ರದೇಶಗಳಲ್ಲಿ ದಾಳಿ ನಡೆಸಿದ್ದರು....

ಬೆಂಗಳೂರು | ಮನೆಯಲ್ಲೇ ಬಿಟ್ಟು ಕೆಲಸಕ್ಕೆ ತೆರಳಿದ ದಂಪತಿ: ನೀರಿನ ಸಂಪ್‌ಗೆ ಬಿದ್ದು ಮಗು ಸಾವು

ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೆ.ಆರ್.​ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ನಗರದ ವಿಶಾಲ್ ಮಾರ್ಟ್ ಮುಂಭಾಗ ನಡೆದಿದೆ. ಸುಬೀನ್ ಸಾವನ್ನಪ್ಪಿರುವ ಬಾಲಕ. ನೇಪಾಳ ಮೂಲದ ದಂಪತಿಯ ಪುತ್ರ....

ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಐವರ ಬಂಧನ

ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಠಾಣೆ ವ್ಯಾಪ್ತಿಯಲ್ಲಿರುವ ಜಿ.ಆರ್. ಫಾರ್ಮ್‌ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ. ಈ ಬಗ್ಗೆ ಮಂಗಳವಾರ...

ಜನಪ್ರಿಯ

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

Tag: ಕರ್ನಾಟಕ