ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...

ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಜಾಹೀರಾತು ನಿಯಮ ತಿದ್ದುಪಡಿ ಮಾಡಿ ಹೊಸ ಜಾಹೀರಾತು ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ತಿದ್ದುಪಡಿ ನೀತಿ ಕರಡನ್ನು ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗಾಗಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

ಗಾಂಧಿನಗರದಲ್ಲಿ 1 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ: ಡಿಸಿಎಂ ಡಿ.ಕೆ. ಶಿವಕುಮಾರ್

“ಸುಗಮ ಸಂಚಾರ ಹಾಗೂ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಗಾಂಧಿನಗರದ 1 ಕಿ.ಮೀ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯಡಿಯಲ್ಲಿ ಫ್ರೀಡಂ ಪಾರ್ಕ್ ಸಮೀಪ ಬಹುಮಹಡಿ...

ಬೆಂಗಳೂರು | 65 ಕೆಜಿಗೂ ಅಧಿಕ ಗಾಂಜಾ ವಶ ; ಇಬ್ಬರ ಬಂಧನ

ಐದು ದಿನಗಳ ಕಾಲ ಚಲಿಸುತ್ತಿದ್ದ ರೈಲುಗಳ ಮೇಲೆ ದಾಳಿ ನಡೆಸಿ 65.47ಕೆಜಿ ಗಾಂಜಾವನ್ನು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ವಶಪಡಿಸಿಕೊಂಡಿದ್ದಾರೆ. ಜೂನ್ 13 ರಿಂದ 18 ರವರೆಗೆ ಜಿಆರ್‌ಪಿಯ ವಿಶೇಷ ಪಡೆ ದಾಳಿ ನಡೆಸಿದೆ....

ಎಚ್‌ಡಿಕೆ ವಿರುದ್ಧ ನಟ ದರ್ಶನ್ ಮಹಿಳಾ ಅಭಿಮಾನಿ ನಿಂದನೆ; ದೂರು ದಾಖಲು

ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿದ್ದು, ಆಕೆಯ ವಿರುದ್ಧ ದೂರು ದಾಖಲಾಗಿದೆ....

ಜನಪ್ರಿಯ

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿ ಮಾಡಿ; ರೈತರ ಆಗ್ರಹ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ....

ಮಹಿಳೆಯರು, ಮಕ್ಕಳಲ್ಲಿ ರಕ್ತಹೀನತೆ ಹೆಚ್ಚಳ: ಯೋಜನೆಗಳ ನಿಧಿ ಬಳಕೆ ಬಗ್ಗೆ ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಲ್ಲಿ ತೀವ್ರ ರಕ್ತಹೀನತೆ (Anaemia) ಮತ್ತು ಅಪೌಷ್ಟಿಕತೆ...

9ನೇ ದಿನಕ್ಕೆ ಕಾಲಿಟ್ಟ ‘ಆಶಾ’ ಅಹೋರಾತ್ರಿ ಧರಣಿ: ಬೇಡಿಕೆಗಳ ಈಡೇರಿಕೆಗೆ ನಟಿ ತಾರಾ, ರಮ್ಯಾ ಒತ್ತಾಯ!

ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೆ ಮನೆಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ಕಾಪಾಡುವ...

ಡಾ. ಎಚ್. ದಂಡಪ್ಪ ಅವರಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ

ಪ್ರಸಕ್ತ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಹಾಗೂ ಸಂಶೋಧಕ...

Tag: ಕರ್ನಾಟಕ