ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ''ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ಅವರ ವಿರುದ್ಧ ಕ್ರಮ...
ಕೆಐಡಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಎಂಜಿನಿಯರ್ ಗಂಗಾಧರ್ನನ್ನು ಬೆಂಗಳೂರಿನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಗಂಗಾಧರ್ ಪೊಲೀಸ್ ಇನ್ಸ್ಪೆಕ್ಟರ್...
ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ.
ಮೇ 17ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ವಿಮಾನ ಬರುತ್ತಿತ್ತು. ಈ ವೇಳೆ, ವಿಮಾನದಲ್ಲಿ...
ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಮುಂದಿನ ಬಾರಿಯ ಎಸ್ಎಸ್ಎಲ್ಸಿ...
ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ ಹಾಗೂ ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ನೀತಿಗಳಿಂದ ಕನ್ನಡ ಭಾಷೆ ನಾಶವಾಗುತ್ತಿದೆ. ಒಂದೆಡೆ ಸಾವಿರಾರು ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡದಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಕನ್ನಡ ಓದಲು ಮತ್ತು...