ಬೆಂಗಳೂರಿನ ಎಂಟು ಶಾಲೆಗಳ ಇ-ಮೇಲ್‌ಗಳಿಗೆ ಬಾಂಬ್ ಸ್ಪೋಟಿಸುವ ಬೆದರಿಕೆಯ ಸಂದೇಶಗಳು ಮಂಗಳವಾರ ಬಂದಿದ್ದವು. ಶಾಲೆಗಳ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯ ಸನ್ನದ್ಧರಾದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಸಂದೇಶವು ಹುಸಿ ಬೆದರಿಕೆ...
ಜೀವನಾಂಶದ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಪತ್ನಿಯನ್ನು ಆಕೆಯ ಪತಿ ಮತ್ತು ಆತನ ಸಹೋದರ ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.
ಹಾರೋಹಳ್ಳಿ ನಿವಾಸಿ ಮಂಜುಳಾ (35)...
ಏಪ್ರಿಲ್‌ನಲ್ಲಿ ನೈಋತ್ಯ ರೈಲ್ವೆ ವಲಯದಾದ್ಯಂತ 4 ಹುಡುಗಿಯರು ಸೇರಿದಂತೆ 22 ಮಕ್ಕಳನ್ನು ರಕ್ಷಿಸುವಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪ್ರಮುಖ ಪಾತ್ರ ವಹಿಸಿದೆ.
ಕಳೆದುಹೋದ ಮಕ್ಕಳನ್ನು ರಕ್ಷಿಸಲು ವಿಶೇಷವಾಗಿ ರಚಿಸಲಾದ ಆರ್‌ಪಿಎಫ್‌ನ `ನನ್ಹೆ ಫರಿಶ್ತೆ'...
ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆ ಕೆಲಸ ಮಾಡುತ್ತಿರುವ ಚಾಲಕರು ಬೆಂಗಳೂರಿನ ಶಾಂತಿನಗರ...
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯರಿಗೆ ರಕ್ಷಣೆ ಹಾಗೂ ನ್ಯಾಯ ನೀಡಬೇಕು. ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಮೇ 14ರಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ...