ಬೆಂಗಳೂರು | ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ : ಅಪರಿಚಿತ ವ್ಯಕ್ತಿ ವಿರುದ್ಧ ಎಫ್​​ಐಆರ್​ ದಾಖಲು

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಕರೆ ಬಂದಿರುವುದಾಗಿ ತಿಳಿದುಬಂದಿದೆ. ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ತಡವಾಗಿ...

ಲೋಕಸಭೆ ಚುನಾವಣೆ| ರಾಜ್ಯದ ಒಟ್ಟು ಮತದಾನ ಪ್ರಮಾಣ ವಿವರ ಇಲ್ಲಿದೆ

ರಾಜ್ಯದಲ್ಲಿ ಎರಡನೇ ಹಂತದ ಮತದಾನವು ಮಂಗಳವಾರ (ಮೇ 7) ನಡೆದಿದ್ದು, ಶೇ. 70.41ರಷ್ಟು ಮತದಾನ ನಡೆದಿದೆ. ಯುವಕರು ಹೆಚ್ಚಾಗಿ ಉತ್ಸಾಹದಿಂದ ಮತದಾನ ಮಾಡಿದ್ದಾರೆ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿದ ಯುವಕರಿಗೆ ಅಭಿನಂದನೆ ತಿಳಿಸುವುದಾಗಿ...

ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ತುಷಾರ್ ಗಿರಿ ನಾಥ್

ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ...

ಬಿಟ್ ಕಾಯಿನ್ ಹಗರಣ | ವಿಚಾರಣೆಗೆ ಗೈರಾಗಿದ್ದ ಪ್ರಮುಖ ಆರೋಪಿ ಶ್ರೀಕಿ ಬಂಧನ

ಬಿಟ್​ ಕಾಯಿನ್ ಹಗರಣ​ ಪ್ರಕರಣದ ಪ್ರಮುಖ ಆರೋಪಿ ​ಶ್ರೀಕಿ ಅಲಿಯಾಸ್​ ಶ್ರೀಕೃಷ್ಣನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಗೆ ಹಲವು ಬಾರಿ ನೋಟಿಸ್ ಕಳುಹಿಸಿದ್ದರು....

ಬೆಂಗಳೂರು | ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಬೆಂಗಳೂರಿನ ಥಣಿಸಂಧ್ರದಲ್ಲಿರುವ ರಾಚೇನಹಳ್ಳಿ ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋಮವಾದ ಘಟನೆ ನಡೆದಿದೆ. ಕೆರೆಯ ನೀರು ಸಂಪೂರ್ಣವಾಗಿ ಕಲುಷಿತವಾಗಿದ್ದು, ನೀರು ಕಡುಕಪ್ಪು ಬಣ್ಣಕ್ಕೆ ತಿರುಗಿದೆ. ಕರೆಯಲ್ಲಿದ್ದ ಸಾವಿರಾರು ಮೀನುಗಳು ಸತ್ತಿದ್ದು, ಕೆರೆ ನೀರಿನಲ್ಲಿ ತೇಲುತ್ತಿವೆ ಮತ್ತು...

ಜನಪ್ರಿಯ

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಚಿಂತಾಮಣಿ | ರಿಯಲ್ ಎಸ್ಟೇಟ್ ದಂಧೆ ಬಿಟ್ಟು ಬಡವರ ನೆರವಿಗೆ ಬನ್ನಿ, ಆಡಳಿತಾರೂಢ ಸರ್ಕಾರಕ್ಕೆ ಜೆ.ಕೆ.ಕೃಷ್ಣಾರೆಡ್ಡಿ ಆಗ್ರಹ

ಜೆಡಿಎಸ್ ಪಕ್ಷವು ಎಂದಿಗೂ ರೈತರ ಹಿತರಕ್ಷಣೆಗೆ ಬದ್ಧವಾಗಿದ್ದು,ಆಡಳಿತಾರೂಢ ಸರ್ಕಾರವು ರಿಯಲ್ ಎಸ್ಟೇಟ್...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ ಗಾಜಾ ತಾಯಿ ಏನು ಮಾಡುವಳು?

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು...

Tag: ಕರ್ನಾಟಕ