ಪ್ರಭಾಸ್‌ ಅಭಿನಯದ ‘ಕಲ್ಕಿ 2898 ಎಡಿ’ ಏಕಕಾಲದಲ್ಲೇ ಮೂರು ‘ಒಟಿಟಿ’ಗಳಿಗೆ ಮಾರಾಟ

ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಬೃಹತ್ ತಾರಾಗಣವೇ ಇದೆ. ಈ ಚಿತ್ರದ ಚಿತ್ರಕಥೆ, ನಿರ್ಮಾಣ ಸೇರಿದಂತೆ ಹಲವು ಕಾರಣಗಳಿಗೆ...

ರೇವ್ ಪಾರ್ಟಿ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೇಳಿದ ತೆಲುಗು ನಟಿ ಹೇಮಾ

ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಜಿ.ಆರ್‌.ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ‘ರೇವ್‌ ಪಾರ್ಟಿ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ...

ಬೆಂಗಳೂರು | ಒಂದೇ ಠಾಣೆಯಲ್ಲಿ 1.02 ಲಕ್ಷ ಸಂಚಾರ ನಿಮಯ ಉಲ್ಲಂಘನೆ ಪ್ರಕರಣ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಪತ್ತೆ ಮಾಡಲು ಸಂಚಾರ ಪೊಲೀಸರು ನಗರದ ಹಲವೆಡೆ ಕೃತಕ ಬುದ್ದಿಮತ್ತೆ(ಎಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಆಧುನಿಕ ಕ್ಯಾಮೆರಾ ಅಳವಡಿಸಲಾಗಿದೆ. ಈ ಕ್ಯಾಮೆರಾಗಳು...

ಲೋಕಸಭಾ ಚುನಾವಣೆ | ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಲೋಕಸಭಾ ಚುನಾವಣೆಯ ಮತ ಎಣಿಕೆ ಹಿನ್ನೆಲೆ, ಜೂನ್ 4ರಂದು ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಏ.26 ಮತ್ತು...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯ ಪ್ರಕಾರ ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನಗಳವರೆಗೆ ರಜೆ ಇದೆ. ಬೇರೆ...

ಜನಪ್ರಿಯ

ಸಂವಿಧಾನ ದಿನದಂದು ‘ಮತ ಕಳ್ಳತನ’ ವಿರುದ್ಧ ಕಾಂಗ್ರೆಸ್‌ನಿಂದ ರಾಷ್ಟ್ರವ್ಯಾಪಿ ‘ಸಂವಿಧಾನ ರಕ್ಷಾ ಪಾದಯಾತ್ರೆ’

ಮತದಾರರ ಪಟ್ಟಿಯಲ್ಲಿನ ಅಕ್ರಮಗಳು ಮತ್ತು 'ಮತ ಕಳ್ಳತನ' ಆರೋಪಗಳನ್ನು ಮುಂದಿಟ್ಟುಕೊಂಡು, ಸಂವಿಧಾನ...

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ ಚಿತ್ತ

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ...

ಕಡಲ ಅಲೆಗಳ ನಡುವೆ ಜೀವ ಉಳಿಸುವ ಕಾವಲುಗಾರರು: ಕಾಪು ಬೀಚ್‌ನ ರಿಯಲ್ ಹೀರೋಗಳು!

ಸಮಾಜದ ಕಣ್ಣಿಗೆ ಸದಾ ಕಾಣಿಸಿಕೊಳ್ಳದಿದ್ದರೂ, ಅಪಾಯದ ಅಲೆಗಳ ನಡುವೆ ಸಿಲುಕಿದವರ ಪಾಲಿಗೆ...

ಗದಗ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ರೈತರಿಂದ ಅನಿರ್ದಿಷ್ಟಾವಧಿ ಧರಣಿ

"ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

Tag: ಕರ್ನಾಟಕ