ರಾಜ್ಯದಲ್ಲಿ ಪ್ರಸ್ತುತ ಆಡಳಿತದ ಚುಕ್ಕಾಣಿಯನ್ನು ಹಿಡಿದಿರುವ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಬಹುತೇಕರಿಗೆ ಇದರ ಲಾಭ ದೊರೆಯುತ್ತಿದೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ...
ಮಾಜಿ ಸಚಿವ ಮಾಧುಸ್ವಾಮಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.
ಬೆಳಗ್ಗೆ ಸುಮಾರು 11:10 ವೇಳೆಗೆ ಕಡೂರಿನ ಹೇಮಗಿರಿ ಬಳಿಯ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ...
ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು ಜನರು ಕಂಗಾಲಾಗಿದ್ದಾರೆ. ಮಳೆಯಿಲ್ಲದೇ, ರೈತರ ಬೆಳೆ ಕೈಗೆ ಹತ್ತದಂತಾಗಿದೆ. ಇಗೀಗ, ರಾಜ್ಯದ ಕೆಲವೆಡೆ ತುಂತುರು ಮಳೆಯಾಗುತ್ತಿದ್ದು, ಪೂರ್ಣ...
ಉತ್ತರ ಕನ್ನಡದ ದಾಂಡೇಲಿ ಬಳಿ ಬರಿಯಂಪೈಲಿ ಗ್ರಾಮದ ಸನಿಹ ಅಕೋಡಾ ಮಜಿರೆ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಮೃತರಲ್ಲಿ ನಾಲ್ವರು ಮಕ್ಕಳು...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿರುವ ಶೋಭಾ ಕರದ್ಲಾಜೆ ಅವರು ಕೋಮುವಾದಿ ದ್ವೇಷ ಹರಡುವಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. 1994ರಿಂದ ರಾಜಕಾರಣದಲ್ಲಿ ಸಕ್ರೀಯವಾಗಿರುವ ಕರಂದ್ಲಾಜೆ ಶಾಸಕಿ, ಸಂಸದೆ, ರಾಜ್ಯ ಸಚಿವೆ ಹಾಗೂ ಕೇಂದ್ರ ಸಚಿವೆಯೂ...