ಕಳೆದ ಎರಡು ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ಮಳೆ ಸುರಿದ ಸಮಯದಲ್ಲಿ ನಗರದ ಹಲವಾರು ಕಡೆ ರಸ್ತೆಗಳು ಜಲಾವೃತಗೊಂಡರೇ, ಇನ್ನು ಕೆಲವಡೆ ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಉಂಟಾಗುವ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್ನಲ್ಲಿ ಎನ್ಐಎ ತಂಡ ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಸುಳ್ಯದ ಮೊಹಮ್ಮದ್ ಮುಸ್ತಾಫ್ ಅಲಿಯಾಸ್ ಮುಸ್ತಾಫ್ ಪೈಚಾರು, ಸೋಮವಾರಪೇಟೆಯ ಇಲಿಯಾಸ್...
ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಯುವಕನೊಬ್ಬ ಕೆಲಸ ಸಿಗದಿದ್ದಕ್ಕೆ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವೊಂದರ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಸಮೀಪದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಅರುಣ್ಕುಮಾರ್ ಪಾಟೀಲ...
ಹಿಂದಿನ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಕರ್ನಾಟಕದಲ್ಲಿ ಕಾಡ್ಗಿಚ್ಚಿನ ಘಟನೆಗಳು ಕಡಿಮೆಯಾಗಿವೆ. ಈ ಬಾರಿ ಬೇಸಿಗೆಯ ಶಾಖ ಮತ್ತು ತಾಪಮಾನದ ಏರಿಕೆಯಿಂದಾಗಿ ಕಾಡ್ಗಿಚ್ಚಿನ ತೀವ್ರತೆ ಮಾತ್ರ ಕಡಿಮೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ ಅರಣ್ಯ...
ಬೆಂಗಳೂರಿನಲ್ಲಿ ನೀರು ನಿರ್ವಹಣೆ ಮತ್ತು ಪ್ರವಾಹ ತಗ್ಗಿಸುವ ಉಪಕ್ರಮಗಳಿಗೆ ವಿಶ್ವಬ್ಯಾಂಕ್ ₹3,000 ಕೋಟಿ ಸಾಲ ರೂಪದ ಅನುದಾನ ನೀಡಲು ವಿಶ್ವಬ್ಯಾಂಕ್ ಮುಂದೆಬಂದಿದೆ.
ಈ ಕುರಿತ ಪ್ರಸ್ತಾವಣೆಗೆ ಸುಮಾರು ಒಂದು ತಿಂಗಳ ಹಿಂದೆ ಆರ್ಥಿಕ ವ್ಯವಹಾರಗಳ...