ಈ ದಿನ ಸಂಪಾದಕೀಯ | ಕೆಪಿಎಸ್‌ಸಿ ಕಾಯಕಲ್ಪಕ್ಕೆ ಇದು ಸಕಾಲ

ಸದ್ಯ ದೇಶದ ಯುವಜನತೆ ಕೇಂದ್ರ ಸರ್ಕಾರವನ್ನು ಮಣಿಸಿದ ಹುಮ್ಮಸ್ಸಿನಲ್ಲಿದೆ. ಇದೇ ಸಂದರ್ಭದಲ್ಲಿ ಕೆಪಿಎಸ್‌ಸಿಯಲ್ಲಿ ನಡೆಯುತ್ತಿರುವ ಅಧ್ವಾನಗಳಿಂದ ಹತಾಶಗೊಂಡ ಉದ್ಯೋಗಾಕಾಂಕ್ಷಿಗಳ ತಲೆಯಲ್ಲಿ ಹೋರಾಟ ಹರಳುಗಟ್ಟುತ್ತಿದೆ. ಅದು ಇನ್ನೊಂದು ಜಂತರ್ ಮಂತರ್ ಜನಾಂದೋಲನವಾಗುವ, ರಾಜ್ಯ ಸರ್ಕಾರವನ್ನು...

SIR ಪ್ರಕ್ರಿಯೆಯೇ ಗೊಂದಲದ ಗೂಡು: ಮತದಾರರ ಪಟ್ಟಿಯೇ ಒಂದು, ನೆಲಮಟ್ಟದ ವಾಸ್ತವವೇ ಇನ್ನೊಂದು!

ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಆಧಾರ ಮತದಾರರ ಪಟ್ಟಿ. ಆ ಪಟ್ಟಿಯೇ ನಿಖರವಾಗಿದ್ದರೆ ಮಾತ್ರ ಚುನಾವಣೆಯ ವಿಶ್ವಾಸಾರ್ಹತೆ ಉಳಿಯುತ್ತದೆ. ಈ ಉದ್ದೇಶದಿಂದಲೇ ಚುನಾವಣಾ ಆಯೋಗ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆಯನ್ನು...

ರಾಜ್ಯದ 18 ಜಿಲ್ಲೆಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಜೂನ್ ಮತ್ತು ಜುಲೈ ಆರಂಭದಲ್ಲಿ ಕಾಣೆಯಾಗಿದ್ದ ಮುಂಗಾರು ಮಳೆ, ಇತ್ತೀಚೆಗೆ ಬಿರುಸು ಪಡೆದುಕೊಂಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ಮೈಸೂರು | ಸಿ.ಟಿ. ರವಿ ವಿರುದ್ಧ ದ್ವೇಷ ಭಾಷಣ ಪ್ರಕರಣ ದಾಖಲಿಸಿ ಬಂಧಿಸಬೇಕು: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ನೀಡಿರುವ ಹೇಳಿಕೆ ದ್ವೇಷ ಭಾಷಣವಾಗಿದ್ದು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹಾಗೂ ಧರ್ಮದ ಆಧಾರದಲ್ಲಿ ಜನರನ್ನು ಪ್ರಚೋದಿಸುವ ಉದ್ದೇಶ ಹೊಂದಿದೆ. ಅವರ ವಿರುದ್ಧ ಕಾನೂನು...

ಶುಂಠಿ ಕೃಷಿ: ಕೇರಳದಿಂದ ಕರ್ನಾಟಕಕ್ಕೆ ವಲಸೆ ಬಂದ ಲಾಭದಾಯಕ ಬೆಳೆ; ಪರಿಸರಕ್ಕೆ ಎಚ್ಚರಿಕೆಯ ಗಂಟೆಯೂ ಹೌದು

ಕರ್ನಾಟಕದ ಹಲವು ಭಾಗಗಳಲ್ಲಿ ಶುಂಠಿ ಕೃಷಿ ಒಂದು ಕಾಲದಲ್ಲಿ ಅಪರೂಪದ ಬೆಳೆಯಾಗಿತ್ತು. ಆದರೆ ಕಳೆದ ಒಂದೂವರೆ ದಶಕದಲ್ಲಿ ಈ ಚಿತ್ರಣ ಸಂಪೂರ್ಣ ಬದಲಾಗಿದೆ. ಇಂದು ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ...

ಜನಪ್ರಿಯ

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

Tag: ಕರ್ನಾಟಕ