ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ....

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು ಬೆಲೆ ಏರಿಕೆ. ಕಾಂಗ್ರೆಸ್‌ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ, ನಾವು ಬೆಲೆ ಇಳಿಸುತ್ತೇವೆ ಎಂದು ಹೇಳಿಕೊಂಡು ಗದ್ದುಗೆ ಹಿಡಿದ ಪ್ರಧಾನಿ...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್ ಬೆಂಗಳೂರು ಹೋಟೆಲ್‌ ಸಂಘಕ್ಕೆ ಕರ್ನಾಟಕ ಹೈಕೋರ್ಟ್‌ ಅವಕಾಶ ನೀಡಿ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಶುಕ್ರವಾರ ಜನರು ಮತದಾನ ಮಾಡಿದ ಗುರುತು...

ಅನ್ಯ ರಾಜ್ಯಗಳ 9 ನಾಯಕರನ್ನು ಲೋಕಸಭೆಗೆ ಚುನಾಯಿಸಿದ ಕರ್ನಾಟಕದ ಮತದಾರರು

ರಾಜ್ಯಸಭೆಗೆ ಯಾವುದೇ ರಾಜ್ಯದ ನಾಯಕರು, ಉದ್ಯಮಿಗಳು ಸ್ಥಳೀಯ ರಾಜಕೀಯ ಪಕ್ಷದ ಬೆಂಬಲದಿಂದ ತಮಗೆ ಸಂಬಂಧವಿಲ್ಲದ ಅನ್ಯ ರಾಜ್ಯದಿಂದ ಸ್ಪರ್ಧಿಸಿ ಗೆಲುವು ಸಾಧಿಸುತ್ತಾರೆ. ಈ ಪದ್ಧತಿ  ಹಲವು ದಶಕದಿಂದಲೂ ನಡೆದುಕೊಂಡು ಬರುತ್ತಿದೆ. ಆದರೆ ಲೋಕಸಭೆಗೆ...

ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26ರಂದು ಮತದಾನ ಮಾಡಲು ಜನರು ತಮ್ಮ ತಮ್ಮ ಊರಿನತ್ತ ತೆರಳುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್‌ ಮಾಲೀಕರು ಪ್ರಯಾಣ ದರ ಏರಿಕೆ...

ಜನಪ್ರಿಯ

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

Tag: ಕರ್ನಾಟಕ