ವೈಮಾನಿಕ ಕೇಂದ್ರವಾಗಿ ಬೆಂಗಳೂರು ಅಭಿವೃದ್ಧಿ; ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ

ಬೆಂಗಳೂರನ್ನು ದಕ್ಷಿಣ ಭಾರತದ ಪ್ರಮುಖ ವಿಮಾನಯಾನ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ (ಬಿಐಎಎಲ್‌) ಒಪ್ಪಂದ ಮಾಡಿಕೊಂಡಿವೆ. ಮುಂದಿನ ಕೆಲವು...

ನಮ್ಮ ಮೆಟ್ರೋ | ಶರ್ಟ್‌ ಗುಂಡಿ ಇಲ್ಲದಕ್ಕೆ ಕಾರ್ಮಿಕನಿಗೆ ರೈಲು ಹತ್ತಲು ಬಿಡದ ಸಿಬ್ಬಂದಿ

ಒಂದಿಲ್ಲೊಂದು ವಿಚಾರದಿಂದ ಸುದ್ದಿಯಲ್ಲಿರೋ ನಮ್ಮ ಮೆಟ್ರೋ ಇದೀಗ ಮತ್ತೊಂದು ವಿಚಾರಕ್ಕೆ ಸುದ್ದಿಯಲ್ಲಿದೆ. ಕೆಲ ದಿನಗಳ ಹಿಂದೆಯಷ್ಟೇ ರೈತರೊಬ್ಬರು ಕೊಳಕು ಬಟ್ಟೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಮೆಟ್ರೋ ಭದ್ರತಾ ಸಿಬ್ಬಂದಿ ಅವರಿಗೆ ನಿಲ್ದಾಣದೊಳಗೆ ಪ್ರವೇಶ...

ಬೆಂಗಳೂರು | ಹೋಟೆಲ್‌ನ 19ನೇ ಮಹಡಿಯಿಂದ ಹಾರಿ ತಮಿಳುನಾಡಿನ ವ್ಯಕ್ತಿ ಆತ್ಮಹತ್ಯೆ

ಖಾಸಗಿ ಹೊಟೇಲ್‍ವೊಂದರ 19ನೇ ಮಹಡಿಯಿಂದ ಜಿಗಿದು ತಮಿಳುನಾಡು ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸೋಮವಾರ ನಡೆದಿದೆ ಎಂಬುದು ವರದಿಯಾಗಿದೆ. ತಮಿಳುನಾಡಿನ ಸೇಲಂ ಮೂಲದ 27 ವರ್ಷದ ಯುವಕ...

ಸಮಸ್ಯೆಗಳ ಆಗರವಾದ ಬೆಂಗಳೂರು; ಕ್ರಮಕ್ಕೆ ಬಿಎನ್‌ಪಿ ಒತ್ತಾಯ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ಐಟಿ ಕೇಂದ್ರವಾಗಿದೆ. ಆದರೂ ಹಲವಾರು ಮೂಲಭೂತ ಸಮಸ್ಯೆಗಳಿಂದ ಕೂಡಿದೆ ಎಂದು ಬೆಂಗಳೂರು ನವನಿರ್ಮಾಣ ಪಕ್ಷದ (ಬಿಎನ್‌ಪಿ) ಸದಸ್ಯರು ದೂರಿದ್ದಾರೆ. “ನಗರದ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಅತಿಕ್ರಮಣ ಮಾಡಿರುವುದು, ಸಂಚಾರ...

ತಾಪಮಾನ ಏರಿಕೆ | ವೇತನ ಸಹಿತ ಅರ್ಧ ದಿನದ ಕೆಲಸದ ಸಮಯಕ್ಕೆ ಪೌರಕಾರ್ಮಿಕರ ಒತ್ತಾಯ

ರಾಜ್ಯದಲ್ಲಿ ಮಳೆಯಾಗದೇ ಬರದ ಛಾಯೆ ಮೂಡಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ, ಆರೋಗ್ಯದ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ವೇತನ ಕಡಿತ ಮಾಡದೇ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ