ಏ.6 ರಿಂದ ಏ.10 ರವರೆಗೆ ತಾಪಮಾನದಲ್ಲಿ ಏರಿಕೆ ಸಾಧ್ಯತೆ: ಜನರಿಗೆ ಸಲಹೆ ನೀಡಿದ ಹವಾಮಾನ ಇಲಾಖೆ

ಏಪ್ರಿಲ್ 6 ರಿಂದ ಏ.10ರವರೆಗೆ ಅಂದರೆ, ಮುಂದಿನ ಐದು ದಿನ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. "ಮುಂದಿನ 2 ದಿನಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸುಮಾರು...

ಬೇಸಿಗೆ | ಬೀದಿಬದಿ ತಿಂಡಿ-ತಿನಿಸು ವ್ಯಾಪಾರ ಸ್ಥಗಿತಗೊಳಿಸಿ ಎಂದ ಹೋಟೆಲ್‌ ಸಂಘ

ಇತ್ತೀಚೆಗೆ ನೀರಿನ ಅಭಾವದ ಜತೆಗೆ ಬಿಸಿಲಿನ ತಾಪಮಾನ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದಷ್ಟು ಬೇಗ ಮಳೆಯ ನಿರೀಕ್ಷೆಯಲ್ಲಿದ್ದೇವೆ. ಈ ಸಂದರ್ಭದಲ್ಲಿ ಬಹಳಷ್ಟು ಕಡೆ ಕಾಲರಾ, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳು ಹೆಚ್ಚಿಗೆ...

ನೀರಿನ ಕೊರತೆ | ನಿತ್ಯದ ಊಟಕ್ಕೆ ಬಾಳೆ ಎಲೆ, ಪೇಪರ್ ಪ್ಲೇಟ್ ಬಳಸುತ್ತಿರುವ ಬೆಂಗಳೂರಿನ ಜನ

ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಎದುರಾಗಿದೆ. ನಗರದ ಕೆಲವೆಡೆ ಜನರು ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಎದುರಾಗಿದೆ. ಹೀಗಾಗಿ, ಜನರು ಬಾಳೆಎಲೆ ಹಾಗೂ ಪೇಪರ್ ಪ್ಲೇಟ್‌ಗಳ ಬಳಕೆಯನ್ನು ಹೆಚ್ಚಾಗಿ ಮಾಡುತ್ತಿದ್ದಾರೆ. ನೀರಿನ ಕೊರತೆಯ...

ಬೆಂಗಳೂರು | ‘ಡಿಹೈಡ್ರೇಶನ್’ ಪ್ರಕರಣಗಳಲ್ಲಿ ಹೆಚ್ಚಳ; ಓಆರ್‌ಎಸ್‌ ಮಾರಾಟದಲ್ಲಿ ಶೇ.60 ಏರಿಕೆ

ರಾಜ್ಯ ರಾಜಧಾನಿ ಬೆಂಗಳೂರು ತನ್ನದೇ ಆದ ವಾತಾವರಣಕ್ಕೆ ಹೆಸರುವಾಸಿಯಾಗಿದೆ. ಈ ನಗರದಲ್ಲಿ ಮೂಲ ಬೆಂಗಳೂರಿಗರಿಗಿಂತ ವಲಸೆ ಬಂದು ನೆಲೆಸಿದವರನ್ನೆ ಹೆಚ್ಚಾಗಿ ಕಾಣಬಹುದು. ಏಕೆಂದರೆ, ಬೆಂಗಳೂರಿನ ವಾತಾವರಣ ಎಲ್ಲರನ್ನು ಸೆಳೆಯುತ್ತದೆ. ಆದರೆ, ಈಗ ನಗರವು...

ಬೆಂಗಳೂರು | ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ ; ಹಾಸ್ಟೆಲ್​​ನಲ್ಲಿ ಕನಿಷ್ಠ ಸ್ವಚ್ಛತೆಯ ಕೊರತೆ ಆರೋಪ

ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಏಕಾಏಕಿ ವಾಂತಿ - ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಎಂಸಿ ಹಾಸ್ಟೆಲ್​​ನಲ್ಲಿದ್ದ ಬೆಂಗಳೂರಿನ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿದ್ದು,...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ