ಬೆಂಗಳೂರು | ಮಹಾಶಿವರಾತ್ರಿ ದಿನ ರೌಡಿಶೀಟರ್ ಕೊಲೆ: ಆರು ಜನರ ಬಂಧನ

ಕಳೆದ ವಾರ ಮಹಾ ಶಿವರಾತ್ರಿಯ ದಿನ ಕುಖ್ಯಾತ ರೌಡಿಶೀಟರ್ ಕಾಟನ್‌ಪೇಟೆ ಶಿವ ಅಲಿಯಾಸ್ ವರ್ತೆಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಟನ್‌ಪೇಟೆ ಪೊಲೀಸರು ಸದ್ಯ ಆರು ಜನರನ್ನು ಬಂಧಿಸಿದ್ದಾರೆ. 35 ವರ್ಷದ...

ಬೆಂಗಳೂರು | ಬಿಬಿಎಂಪಿ ಡಂಪಿಂಗ್ ಯಾರ್ಡ್‌ನಲ್ಲಿ ಸಿಗರೇಟ್‌ನಿಂದ ಹೊತ್ತಿಕೊಂಡ ಬೆಂಕಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಸುರಿಯುವ ಯಾರ್ಡ್‌ನಲ್ಲಿ ಸೋಮವಾರ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಯಾರೋ ಸೆದಿದ ಸಿಗರೇಟ್‌ ಅನ್ನು ಒಣ ಕಸಕ್ಕೆ ಎಸೆದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಉತ್ತರ...

ನೀರಿನ ಸಮಸ್ಯೆ | ತಾತ್ಕಾಲಿಕವಾಗಿ ಬೆಂಗಳೂರು ತೊರೆಯುತ್ತಿರುವ ಐಟಿ ಉದ್ಯೋಗಿಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಆದರೆ, ಬೆಂಗಳೂರು ಜಲಮಂಡಳಿ ಅಧ್ಯಕ್ಷರು ನೀರಿನ ಬಗ್ಗೆ ನಾಗರಿಕರು ಆತಂಕ ಪಡಬೇಡಿ ಎಂದು ಹೇಳಿದ್ದಾರೆ. ಈ ನಡುವೆಯೇ, ನಗರಕ್ಕೆ ಉದ್ಯೋಗ ಅರಸಿ...

ಬೆಂಗಳೂರು | ನಕಲಿ ಬ್ರಾಂಡ್​​ ಡಿಟರ್ಜೆಂಟ್​ ಪೌಡರ್ ಸೀಜ್

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಫ್ಯಾಕ್ಟರಿ ಮೇಲೆ ಮಲ್ಲೇಶ್ವರಂ ಪೊಲೀಸರು ದಾಳಿ ನಡೆಸಿ ನಕಲಿ ಬ್ರಾಂಡ್​​ ಡಿಟರ್ಜೆಂಟ್​ ಪೌಡರ್ ಸೀಜ್ ಮಾಡಿದ್ದಾರೆ. ಬ್ರ್ಯಾಂಡೆಡ್​​ ಡಿಟರ್ಜೆಂಟ್​ ಪೌಡರ್ ನಕಲು ಮಾಡುತ್ತಿದ್ದ ಬಗ್ಗೆ ಹಿಂದೂಸ್ತಾನ್ ಯೂನಿ ಲಿವರ್ ಸಂಸ್ಥೆ ಮಾಹಿತಿ...

ಬೆಂಗಳೂರು | ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ₹50,000 ದಂಡ

"ಬೆಂಗಳೂರಿನ ಪೂರ್ವ ವಲಯ ವಸಂತನಗರ ವ್ಯಾಪ್ತಿಗೆ ಬರುವ ಸ್ಯಾಂಕಿ ರಸ್ತೆಯ, ರೇನ್ ಟ್ರಿ ಬೊಲೆವಾರ್ಡ್ ಕಟ್ಟಡದ ಹತ್ತಿರ ಅಳವಡಿಸಿದ್ದ ಬ್ಯಾನರ್ ಅನ್ನು ತೆರವುಗೊಳಿಸಿ, ಬ್ಯಾನರ್ ಅಳವಡಿಸಿದ್ದವರಿಗೆ ₹50,000 ದಂಡ ವಿಧಿಸಲಾಗಿದೆ" ಎಂದು ಬೃಹತ್...

ಜನಪ್ರಿಯ

ಎನ್‌ಡಿಎ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಯತ್ನಕ್ಕೆ ಮೈತ್ರಿ ಪಕ್ಷಗಳಲ್ಲಿ ತೀವ್ರ ವಿರೋಧ

​ಮುಂಬರುವ 2029ರ ಲೋಕಸಭಾ ಚುನಾವಣೆಯೊಳಗೆ ದೇಶದ 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ...

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

Tag: ಕರ್ನಾಟಕ