ಬೆಂಗಳೂರು | ವ್ಹೀಲಿಂಗ್ ಮಾಡುತ್ತಿದ್ದ 6 ಜನರ ಬಂಧನ; 13 ಬೈಕ್ ಜಪ್ತಿ

ಪೊಲೀಸರು ವ್ಹಿಲೀಂಗ್ ಮಾಡುವ ಅಪಾಯದ ಬಗ್ಗೆ ನಿತ್ಯ ಜಾಗೃತಿ ಮೂಡಿಸುತ್ತಿದ್ದಾರೆ. ಆದರೂ, ಪುಂಡರು ಹೆದ್ದಾರಿ, ಪ್ರಮುಖ ರಸ್ತೆ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿಯೂ ಕೂಡ ವ್ಹೀಲಿಂಗ್ ಮಾಡುತ್ತಿದ್ದಾರೆ. ಇದೀಗ, ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ...

ಅನುಮತಿ ಪಡೆಯದ ಜಾಗದಲ್ಲಿ ಕೊಳವೆಬಾವಿ ಕೊರೆದರೆ ಕ್ರಮ: ಬೆಂಗಳೂರು ಜಲಮಂಡಳಿ

ಸಾರ್ವಜನಿಕ ಕೊಳವೆಬಾವಿಗಳ ಕೊರೆಯಿಸುವುದಕ್ಕೆ ಅನುಮತಿ ಪ್ರಥಮ ಆದ್ಯತೆ ಕೊಳವೆಬಾವಿ ಕೊರೆಯಿಸುವುದಕ್ಕೆ ಅನುಮತಿ ಅರ್ಜಿ ಸಲ್ಲಿಸಲು ಮಾ.15ರಿಂದ ಅವಕಾಶ "ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊಳವೆಬಾವಿಗಳನ್ನು ಕೊರೆಯವವರು ಅನುಮತಿ ಪಡೆದಿರುವ ಜಾಗದಲ್ಲಿ ಮಾತ್ರ ಕೊಳವೆಬಾವಿಗಳನ್ನು ಕೊರೆಯತಕ್ಕದ್ದು....

ಬೆಂಗಳೂರು | ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಮಾಲೀಕ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಮಾರ್ಚ್ 9ರಂದು ಸಾಯಂಕಾಲ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯವಾಗಿದೆ. ಗ್ಯಾರೇಜ್ ಮಾಲೀಕ ಜಾರ್ಜ್, ಕೆಲಸಗಾರ ಶಿವು ಇನ್ನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಗಾಯವಾಗಿದೆ....

ಬೆಂಗಳೂರು | 4 ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ, ಆತಂಕ ಬೇಡ : ಜಲಮಂಡಳಿ ಅಧ್ಯಕ್ಷ

''ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ'' ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ...

ಬೆಂಗಳೂರು | ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನ ಕೊಲೆ: ಬಂಧನ

ಮಾರ್ಚ್‌ 8ರಂದು ಶಿವರಾತ್ರಿ ಇದ್ದ ಹಿನ್ನೆಲೆ, ನಗರದ ಜನರು ಸಂಭ್ರಮ, ಸಡಗರದಿಂದ ಹಬ್ಬ ಆಚರಣೆ ಮಾಡಿದರು. ಆದರೆ, ದೇವಸ್ಥಾನವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುವಾಗ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ...

ಜನಪ್ರಿಯ

ಆರು ತಿಂಗಳಲ್ಲಿ 3000 ಪಿಎಂಎಲ್‌ಎ ಪ್ರಕರಣ: ಪ್ರಾಧಿಕಾರದ ಸಾಮರ್ಥ್ಯದ ಕುರಿತು ಸುಪ್ರೀಂ ಶಂಕೆ

ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದ ಆಸ್ತಿಗಳ ಪ್ರಕರಣಗಳನ್ನು ಪರಿಶೀಲಿಸುವ ವಿಚಾರಣಾ...

ಇಸ್ಲಾಂ, ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ಇಲ್ಲ: ಯಥಾಸ್ಥಿತಿಗೆ ನ್ಯಾಯಮೂರ್ತಿ ಕೆ.ಜಿ. ಬಾಲಕೃಷ್ಣನ್‌ ಸಮಿತಿ ಒಲವು?

ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಪರಿಶಿಷ್ಟ ಜಾತಿಯ (ಎಸ್‌ಸಿ) ಜನರಿಗೆ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ ಅಮ್ಮ’

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

Tag: ಕರ್ನಾಟಕ