ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

"ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು...

ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

“ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 110 ಹಳ್ಳಿಗಳ ಪೈಕಿ ಮಹದೇವಪುರ ವ್ಯಾಪ್ತಿಯಲ್ಲಿ 31, ಕೆ.ಆರ್ ಪುರದಲ್ಲಿ 11 ಸೇರಿ ಒಟ್ಟು 42 ಹಳ್ಳಿಗಳು ಬರಲಿವೆ. ಈ ಭಾಗದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು....

ಬೆಂಗಳೂರು | ಪಾರಿವಾಳಗಳಿಗೆ ಆಹಾರ ಹಾಕಿದರೆ ₹200 ದಂಡ

ಬೆಂಗಳೂರಿನ ರೇಸ್‌ಕೋರ್ಸ್‌ ರಸ್ತೆ ಸೇರಿದಂತೆ ನಗರದಲ್ಲಿರುವ ಪಾರಿವಾಳಗಳಿಗೆ ಆಹಾರ ಹಾಕಿದವರ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಂಡ ವಿಧಿಸಲು ಮುಂದಾಗಿದೆ. ಸದ್ಯ ಪಾಲಿಕೆಯ ಈ ನಡೆಯ ವಿರುದ್ಧ ಪಕ್ಷಿ ಪ್ರಿಯರು...

ಬೆಂಗಳೂರು | ಮದುವೆಯಾಗುವುದಾಗಿ ನಂಬಿಸಿ ವಿಶೇಷ ಚೇತನ ಯುವತಿಗೆ ವಂಚನೆ

ವಿಶೇಷ ಚೇತನ ಯುವತಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹ‌ಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುರೇಂದ್ರ ಮೂರ್ತಿ ಎಂಬಾತನ ವಿರುದ್ಧ ಯುವತಿ ದೂರು ದಾಖಲಿಸಿದ್ದಾರೆ. ಸುರೇಂದ್ರ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ,...

ಬೆಂಗಳೂರು ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ನಾನಾ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಹಲವು ಅಧಿಕಾರಿಗಳ ಮನೆ ಮೇಲೆ ಮಾರ್ಚ್‌ 27ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಓರ್ವ ಪಿಡಿಒ ಅಧಿಕಾರಿಯನ್ನು ವಶಕ್ಕೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ