“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ ಕಲ್ಯಾಣವೇ ನಮ್ಮ ಆದ್ಯತೆ. ಪ್ರಧಾನಮಂತ್ರಿ ಆವಾಸ್ ಯೋಜನೆ ‘ಸರ್ವರಿಗೂ ಸೂರು’ ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ ಪೂರ್ಣಗೊಂಡಿರುವ...
ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ)ಗೆ ವರ್ಗಾವಣ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.
ಈ ಸ್ಪೋಟದ...
ರಾಜ್ಯದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಕೆಎಸ್ಡಿಬಿ) ನಿರ್ಮಿಸಿರುವ 36,789 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ಮನೆಗೆ ₹4.50 ಲಕ್ಷ ನಿಗದಿಯಾಗಿದ್ದು, ಅಷ್ಟು ಮೊತ್ತವನ್ನು ಫಲಾನುಭವಿಗಳು ಪಾವತಿಸಲು ಸಾಧ್ಯವಿಲ್ಲದ ಕಾರಣ, ಫಲಾನುಭವಿಗಳು...
"ಬೆಂಗಳೂರಿನಲ್ಲಿ ನೀರಿನ ಅಭಾವ ನೀಗಿಸಲು ಕೊಳವೆಬಾವಿಗಳ ನೀರು ಪೂರೈಸುವ ಟ್ಯಾಂಕರ್ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, "ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ...
''ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ. ಸ್ಫೋಟವಾಗಿರುವುದು ನಿಜ. ಬಿಜೆಪಿ ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ?'' ಎಂದು...