ನವೋದ್ಯಮಗಳು ರೂಪಿಸುವ ನವೀನ ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಮೂಲಕ, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರವೇ ನವೋದ್ಯಮಗಳಿಗೆ 'ಮೊದಲ ಗ್ರಾಹಕ'ನಾಗಿ ನಿಲ್ಲುವ ಕ್ರಾಂತಿಕಾರಿ ನೀತಿಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ ಎಂದು ಐಟಿ-ಬಿಟಿ ಸಚಿವ...
ರಾಜ್ಯದ ಆರ್ಥಿಕ ಹಕ್ಕುಗಳನ್ನು ಕೇಂದ್ರ ಸರ್ಕಾರವು ಕಸಿದುಕೊಳ್ಳುವ ವಿಚಾರದಲ್ಲಿ ಈ ಹಿಂದೆ ಹಲವು ಬಾರಿ ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ವಾಕ್ಸಮರ ನಡೆದಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳ, ಬಿಜೆಪಿಯೇತರ ಅಧಿಕಾರ...
ಪ್ರತಿಯೊಂದು ಬೇಡಿಕೆಯನ್ನೂ ಹೋರಾಟದ ಮೂಲಕವೇ ಪಡೆಯಿರಿ ಎನ್ನುವ ಸರ್ಕಾರಗಳ ಧೋರಣೆಯು ಸರಿಯಲ್ಲ. ಸರ್ಕಾರದ ಭರವಸೆಯು ಜಾರಿಗೆ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳು ನಡೆದಿದ್ದರೆ ಈಗ 'ಆಶಾ' ಕಾರ್ಯಕರ್ತೆಯರು ಹೋರಾಟ ನಡೆಸುವ ಅಗತ್ಯವೇ ಬರುತ್ತಿರಲಿಲ್ಲ....
ಬಸವಕಲ್ಯಾಣದಲ್ಲಿ ನಡೆಯಲಿರುವ 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ-2026ರ ಅಂಗವಾಗಿ ಅನುಭವಮಂಟಪದಿಂದ ನೀಡಲಾಗುವ 2026ನೇ ಸಾಲಿನ ಪ್ರಶಸ್ತಿಗಳನ್ನು ಪೂಜ್ಯ ಬಸವಲಿಂಗ ಪಟ್ಟದ್ದೇವರು ಘೋಷಿಸಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಲ್ವರನ್ನು...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಈ ಹವಾಮಾನ ವೈಪರೀತ್ಯದ ಪರಿಣಾಮವಾಗಿ ನವೆಂಬರ್ 20ರಿಂದ ರಾಜ್ಯದ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ...