ಆಸ್ತಿ ತೆರಿಗೆ | ಶೇ 5.ರಷ್ಟು ರಿಯಾಯಿತಿ ಜುಲೈ ವರೆಗೆ ವಿಸ್ತರಣೆ ಮಾಡಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇತ್ತೀಚಿನ ದಿನಗಳಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ನೀಡುತ್ತಿದೆ. ಎರಡು ತಿಂಗಳಿಗೆ ನೀಡುತ್ತಿದ್ದ ಈ ರಿಯಾಯಿತಿಯನ್ನು ಇದೀಗ ಜುಲೈ ಅಂತ್ಯದವರೆಗೂ ನೀಡಲಾಗಿದೆ. ಈ ವರ್ಷ...

ಬೆಂಗಳೂರು | ಮುಖ್ಯ ರಸ್ತೆಯಲ್ಲಿ ಯುವಕನ ಅಪಾಯಕಾರಿ ವ್ಹೀಲಿಂಗ್: ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಈ ಯುವಕರ ಹುಚ್ಚಾಟಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ, ನಗರದ...

ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಪದೇಪದೆ ಮಹಿಳೆಯ ಅಂಗಾಂಗಗಳು ಪತ್ತೆಯಾಗುತ್ತಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಇಪ್ಪತ್ತು ದಿನಗಳ ಹಿಂದೆ ಮಹಿಳೆಯ ಕೈ ಪತ್ತೆಯಾಗಿತ್ತು. ಇಂದು (ಮಾರ್ಚ್‌ 15) ಮಹಿಳೆಯ ಎರಡು ಕಾಲುಗಳು ಪತ್ತೆಯಾಗಿವೆ. 30...

ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಆರಂಭ

ಪತ್ರಿಕೋದ್ಯಮದಲ್ಲಿ ಕೆಲಸ ಮಾಡುವ ಆಸಕ್ತಿ ಹೊಂದಿದ್ದವರು 6 ತಿಂಗಳ ಡಿಪ್ಲೋಮಾ ಕೋರ್ಸ್‌ಗೆ ಪ್ರಾಯೋಗಿಕ ತರಬೇತಿ ಪಡೆಯಲು ಆಲ್ಮಾ ಮೀಡಿಯಾ ಸ್ಕೂಲ್‌‌ನಲ್ಲಿ ಪ್ರವೇಶ ಆರಂಭವಾಗಿದೆ. ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ಗೌರೀಶ್‌ ಅಕ್ಕಿ ಸಾರಥ್ಯದ...

ರಾಜ್ಯದಲ್ಲಿ ದಿನನಿತ್ಯ 34 ಮಂದಿ ರಸ್ತೆ ಅಪಘಾತದಲ್ಲಿ ಸಾವು: ಅಲೋಕ್ ಕುಮಾರ್

ಕಳೆದ ವರ್ಷ ಕರ್ನಾಟಕದಲ್ಲಿ ಪ್ರತಿ ದಿನ 34 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಆತಂಕಕಾರಿ ಅಂಶವನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಅವರು ಬಿಚ್ಚಿಟ್ಟಿದ್ದಾರೆ. ಈ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ