ರಾಜ್ಯದಾದ್ಯಂತ ತಾಪಮಾನ ಹೆಚ್ಚಳ; ಮಳೆ ಮುನ್ಸೂಚನೆ ಸದ್ಯಕ್ಕಿಲ್ಲ

"ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ತಾಪಮಾನ ಹೆಚ್ಚಳ ಇನ್ನು ಕೆಲವು ದಿನಗಳ ಕಾಲ ಮುಂದುವರೆಯಲಿದ್ದು, ಸದ್ಯಕ್ಕೆ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ" ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದರು. ಈ ಬಗ್ಗೆ...

ಬೆಂಗಳೂರು | ಉಸಿರುಗಟ್ಟಿಸಿ ವಿದೇಶಿ ಮಹಿಳೆ ಕೊಲೆ; ಶಂಕೆ

ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನ ಕೊಠಡಿಯಲ್ಲಿ...

ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಯಾವುದೇ ಅಡಚಣೆ ಆಗುವುದಿಲ್ಲ : ಸ್ಪಷ್ಟನೆ ನೀಡಿದ ಸಂಸ್ಥೆ

ಇತ್ತೀಚೆಗೆ, ರಾಜ್ಯ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಸೇವೆಗಳಿಗೆ ನೀಡಿದ್ದ ಆದೇಶವನ್ನು ಹಿಂಪಡೆದಿತ್ತು. ಈ ಬಗ್ಗೆ ರ‍್ಯಾಪಿಡೋ ಕಂಪನಿಯೂ, ''ಸರ್ಕಾರ ಹಿಂಪಡೆದಿರುವುದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಆದೇಶವನ್ನು, ಈ ಆದೇಶವು ರ‍್ಯಾಪಿಡೋ ಬೈಕ್...

ಬೆಂಗಳೂರು | ನಕಲಿ ಟಿಕೆಟ್ ಬಳಸಿ ವಿಮಾನ ನಿಲ್ದಾಣದೊಳಗೆ ಪ್ರವೇಶಿಸಿದ್ದ ಯುವಕನ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದೊಳಗೆ ನಕಲಿ ಟಿಕೆಟ್ ಬಳಸಿ ಪ್ರವೇಶಿಸಿದ್ದ ಯುವಕನನ್ನು ನಗರದ ಏರ್‌ಪೋರ್ಟ್‌ ಸಿಬ್ಬಂದಿ ಬಂಧಿಸಿದ್ದಾರೆ. ಪ್ರಖರ್ ಶ್ರೀವಾಸ್ತವ (24 ವರ್ಷ) ಬಂಧಿತ ಆರೋಪಿ. ಈತ ಮೂಲತಃ ಜಾರ್ಖಂಡ್‌ದವನು....

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಪ್ರಕರಣದ ಶಂಕಿತ ಆರೋಪಿ ಶಬ್ಬೀರ್ ಎನ್ಐಎ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕದ ಬಳ್ಳಾರಿಯ ಶಬ್ಬೀರ್ ಎಂಬಾತನನ್ನು ಬಂಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ....

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಕರ್ನಾಟಕ