ಮಾರ್ಚ್ 8ರಂದು ಶಿವರಾತ್ರಿ ಇದ್ದ ಹಿನ್ನೆಲೆ, ನಗರದ ಜನರು ಸಂಭ್ರಮ, ಸಡಗರದಿಂದ ಹಬ್ಬ ಆಚರಣೆ ಮಾಡಿದರು. ಆದರೆ, ದೇವಸ್ಥಾನವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುವಾಗ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ...
₹2,000 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯವನ್ನು ದೇಶದಿಂದ ಹೊರಕ್ಕೆ ಸಾಗಿಸಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಚಲನಚಿತ್ರ ನಿರ್ಮಾಪಕ ಹಾಗೂ ಡಿಎಂಕೆಯ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್...
ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಇದೀಗ ನಾಲ್ಕು ಫೋಟೋ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎನ್ಐಎ, ''ರಾಮೇಶ್ವರಂ...
ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನಡೆಯುತ್ತಿರುವ ಪ್ರಯತ್ನಗಳ ಮುಂದುವರಿಕೆ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್ 10ಕೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಿದೆ. ಬೇಸಿಗೆ ಆರಂಭದ ದಿನಗಳಲ್ಲಿಯೇ ನೀರಿನ ಸಮಸ್ಯೆ ತಲೆದೋರಿದ್ದು, ಇನ್ನು ಎರಡರಿಂದ ಮೂರು ತಿಂಗಳು ಈ ಸಮಸ್ಯೆ ಹೀಗೆ ಇರಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಈ...