ಬೆಂಗಳೂರು | ನೀರಿನ ದುರ್ಬಳಕೆ ಮೇಲೆ ಕಣ್ಗಾವಲು; ₹5,000ವರೆಗೂ ದಂಡ

ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೌಸಿಂಗ್ ಸೊಸೈಟಿಯು ಕುಡಿಯುವ ನೀರಿನ ದುರುಪಯೋಗ ತಡೆಯಲು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವುದಕ್ಕಾಗಿ ನೀರಿನ ಬಳಕೆಯನ್ನು...

ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್

5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ...

ತುಘಲಕ್ ದರ್ಬಾರ್: ಬೆಂಗಳೂರಿನ ಯುಬಿ ಸಿಟಿ ಮಾಲ್‌ನಲ್ಲಿ ಪ್ರತಿ ಗಂಟೆಗೆ ₹1,000 ಪಾರ್ಕಿಂಗ್ ಶುಲ್ಕ

ಬೆಂಗಳೂರಿನ ಜನರು ಬಾಡಿಗೆ ದರ ಹೆಚ್ಚಳ, ನೀರಿನ ದರ ಹೆಚ್ಚಳ ಸೇರಿದಂತೆ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಇದೀಗ, ಪಾರ್ಕಿಂಗ್‌ ಮಾಡುವ ಸ್ಥಳದ ದರಗಳೂ ಹೆಚ್ಚಳವಾಗುತ್ತಿವೆ. ಈ ನಡುವೆ, ವಿಜಯ್‌...

7 ರಾಜ್ಯಗಳ 17 ಸ್ಥಳಗಳಲ್ಲಿ ಎನ್‌ಐಎ ಶೋಧ: ರಾಜ್ಯದ 3 ಜಿಲ್ಲೆಗಳಲ್ಲಿ 3 ಜನ ವಶಕ್ಕೆ

ರಾಜಧಾನಿ ಬೆಂಗಳೂರಿನಲ್ಲಿ ಜೈಲು ಖೈದಿಗಳ ಆಮೂಲಾಗ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾರ್ಚ್‌ 5ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 7 ರಾಜ್ಯಗಳ 17 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ -...

ಬೆಂಗಳೂರು ಕೆಐಎ | ₹2.63 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆದ ಡಿಆರ್‌ಐ

ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ಮೌಲ್ಯದ 4.249 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದೆ. ಫೆಬ್ರವರಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಪಡಿಸಿಕೊಂಡ...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಕರ್ನಾಟಕ