ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳ ಪರಿಶೀಲನೆ ಮುಂದುವರೆಸಿದ ಅಧಿಕಾರಿಗಳಿಗೆ ಇದೀಗ, ಟೈಮರ್ ಫಿಕ್ಸ್ ಮಾಡಿ ಸ್ಪೋಟಿಸುವುದಕ್ಕೆ ಬಳಸಿದ್ದ ರಾಸಾಯನಿಕ ಪತ್ತೆಯಾಗಿದೆ ಎನ್ನಲಾಗಿದೆ....
ಊಟ ಮಾಡಿ ಕೈ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದ ಮಗಳನ್ನು ರಕ್ಷಣೆ ಮಾಡಲು ಹೋದ ತಂದೆ-ತಾಯಿಯೂ ಹೊಂಡಕ್ಕೆ ಬಿದ್ದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು ನೀರಿಲ್ಲದೇ ಒಣಗುವಂತಾಗಿವೆ. ಇನ್ನು ಮೇ ಅಂತ್ಯದವರೆಗೂ ಕಠಿಣವಾದ ಬೇಸಿಗೆ ದಿನಗಳನ್ನು ಎದುರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ...
ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಬಡಾವಣೆಗೆ ಹೊಂದಿಕೊಂಡಿರುವ ಬಂಗಾರಪ್ಪ ನಗರದ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಉಂಟಾಗಿದ್ದು, ಜನರು ನೀರಿಗಾಗಿ...
ಹೆತ್ತ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಎರಡು ವರ್ಷದ ಮಗುವನ್ನು ಮನೆಯಲ್ಲಿ ಕೂಡಿ ಹಾಕಿ, ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ.
ಸ್ಟ್ಯಾಲೀನ್ ಮಗುವಿಗೆ ಹಿಂಸೆ ನೀಡಿದ ತಾಯಿ. ಈ ಮಹಿಳೆ...