"ಬೆಂಗಳೂರಿನಲ್ಲಿ ನೀರಿನ ಅಭಾವ ನೀಗಿಸಲು ಕೊಳವೆಬಾವಿಗಳ ನೀರು ಪೂರೈಸುವ ಟ್ಯಾಂಕರ್ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, "ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ...
''ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ. ಸ್ಫೋಟವಾಗಿರುವುದು ನಿಜ. ಬಿಜೆಪಿ ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ?'' ಎಂದು...
ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನ 6 ಎಕರೆಯ ಕಲ್ಲು ಬಂಡೆಯಂತಹ ಪ್ರದೇಶದಲ್ಲಿ 300ಕ್ಕೂ ಹೆಚ್ಚು ಬಗೆಯ ನಿತ್ಯ ಹರಿದ್ವರ್ಣ ಗಿಡಗಳನ್ನು ಹಾಕಿದ್ದು, ಪಶ್ಚಿಮ ಘಟ್ಟದ ರೀತಿ ಅಭಿವೃದ್ದಿ ಪಡಿಸಲು ತೋಟಗಾರಿಕೆ ಇಲಾಖೆ...
ರಾಜ್ಯ ರಾಜ್ಯಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ನಾಲ್ವರನ್ನು ಶಂಕಿತರನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಮಾರ್ಚ್ 1ರಂದು...
545 ಪಿಎಸ್ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್ 1 ರಂದು ಪ್ರಕಟವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪಣೆ ಇದ್ದರೇ, ಮಾರ್ಚ್ 5ರೊಳಗೆ ಕೆಇಎಗೆ [email protected]...