ರಾಜ್ಯಾದ್ಯಂತ ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆ ನಡೆದಿದೆ. ಪರೀಕ್ಷೆಯ ಮೊದಲ ದಿನವೇ 18,231 ವಿದ್ಯಾರ್ಥಿಗಳು ಗೈರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳ ಮಾಹಿತಿಗಳನ್ನು ಕಡ್ಡಾಯವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂದು ಪಾಲಿಕೆ ಹೇಳಿದೆ.
“ಈ ನಿಟ್ಟಿನಲ್ಲಿ ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‌ನಲ್ಲಿ https://bbmp.oasisweb.in/TankerManagement/SelfRegistration.aspx...
ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇವೆ. ಜತೆಗೆ, ನಿಯಮ ಉಲ್ಲಂಘನೆ ಮಾಡಿ ದಂಡ ಪಾವತಿ ಮಾಡದೇ ಹಲವು ವಾಹನ ಮಾಲೀಕರು ಸುತ್ತಾಡುತ್ತಿದ್ದಾರೆ. ಇದೀಗ, ಅವರಿಗೆ...
ದೇಶದ ಎಲ್ಲ ಸಮುದಾಯಗಳ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ. ಜನರ ಹೋರಾಟವನ್ನು ಹತ್ತಿಕ್ಕುತ್ತಿದೆ. ರೈತರನ್ನು ಶತ್ರಗಳನ್ನಾಗಿ ನೋಡುತ್ತಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಆತಂಕ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಪ ಮಲ್ಲೇಶ್...