ಮಂಡ್ಯ ಜಿಲ್ಲೆಯ ಮಾಕವಳ್ಳಿಯಲ್ಲಿರುವ ಕೋರಂಡಲ್ ಸಕ್ಕರೆ ಕಾರ್ಖಾನೆಯು ಪರಿಸರಕ್ಕೆ ಮತ್ತು ಪಕ್ಕದಲ್ಲಿರುವ ಹೇಮಾವತಿ ನದಿಗೆ ಹಾನಿ ಉಂಟು ಮಾಡುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಹಲವಾರು ನಿಯಮಗಳನ್ನು ಉಲ್ಲಂಘಿಸಿದೆ. ಕಾರ್ಖಾನೆ ವಿರುದ್ಧ ಕ್ರಮ ಕೈಗೊಳ್ಳಲು...
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ನಾಯಕ್ಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಮಾಡಿದ ಮನವಿ ಮೇರೆಗೆ ಆರೋಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಗೌರಿ ಲಂಕೇಶ್...
ಕಾಸ್ಮೋಪಾಲಿಟನ್ ನಗರದಲ್ಲಿ ಇದೀಗ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದೆ. ಬೇಸಿಗೆ ಕಾಲ ಆರಂಭಕ್ಕೂ ಒಂದು ತಿಂಗಳು ಮುನ್ನವೇ ರಾಜಧಾನಿಯಲ್ಲಿ ನೀರಿನ ಸಮಸ್ಯೆ...
ಬೆಂಗಳೂರಿನಲ್ಲಿ ಅನುಮತಿ ಪಡೆಯದೇ ರಸ್ತೆಯಲ್ಲಿ ಮುಸ್ಲಿಮರು ನಮಾಜ್ ಮಾಡಿದ್ದಾರೆ ಎಂದು ಆರೋಪಿಸಿ ಮಸೀದಿ ಮುಖ್ಯಸ್ಥರ ವಿರುದ್ಧ ಹಿಂದುತ್ವ ಕೋಮುವಾದಿ ಹೋರಾಟಗಾರ ತೇಜಸ್ ಗೌಡ ಎಂಬುವವರು ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಸಿದ್ದಾಪುರ ವಾರ್ಡ್ನಲ್ಲಿರುವ ಅತೀಕ್...
“ಪಂಡಿತ್ ಜವಾಹರಲಾಲ್ ನೆಹರು ಅವರ ಸಂಪುಟದಲ್ಲಿ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ ಸೇವೆ ಸಲ್ಲಿಸಿದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ‘ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ (ಎಮ್ಎಇಎಫ್)’...