ಕಾಸ್ಮೋಪೋಲಿಟನ್ ನಗರವಾಗಿರುವ ರಾಜಧಾನಿ ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಜನಪ್ರತಿನಿಧಿಗಳೇ ಇಲ್ಲದೆ, ನಾಲ್ಕನೇ ಬಾರಿಗೆ ಅಧಿಕಾರಿಗಳು ಬಜೆಟ್ ಮಂಡಿಸುತ್ತಿದ್ದಾರೆ. 2024-25ರ ಆರ್ಥಿಕ ವರ್ಷದಲ್ಲಿ ಫೆ.29ರಂದು ಪಾಲಿಕೆಯ ಹಣಕಾಸು ವಿಭಾಗದ ವಿಶೇಷ...
ಮಾರ್ಚ್ 1 ರಿಂದ ಮಾ. 22ರವರಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಬಾರಿ 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ...
45 ವರ್ಷದ ವ್ಯಕ್ತಿಯೊಬ್ಬ ಮ್ಯಾಟ್ರಿಮೋನಿಯಲ್ ಸೈಟ್ ಮತ್ತು ಸಾಮಾಜಿಕ ಜಾಲತಾಣದಲ್ಲಿ 259ಕ್ಕೂ ಹೆಚ್ಚು ಮಹಿಳೆಯರೊಂದಿಗೆ ಸ್ನೇಹ ಬೆಳೆಸಿ, ಅವರ ಪೋಷಕರಿಗೆ ಹಣ ನೀಡುವಂತೆ ಆಮಿಷವೊಡಿದ್ದವನನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ನರೇಶ್ ಪೂಜಾರಿ ಗೋಸ್ವಾಮಿ...
ಒತ್ತುವರಿ ತೆರವು ಮಾಡಲು ಬಂದ ಜೆಸಿಬಿಗೆ ವ್ಯಕ್ತಿಯೋರ್ವ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ನಡೆದಿದೆ.
ಬಚ್ಚೇಗೌಡ ಜೆಸಿಬಿಗೆ ಬೆಂಕಿ ಹಚ್ಚಿದ ವ್ಯಕ್ತಿ. ಶಿವಕೋಟೆ ಗ್ರಾಮದ ನಿವಾಸಿ. ಜಮೀನುಗಳಿಗೆ ಸಂಪರ್ಕ ಕಲ್ಪಿಸುವ...
ಫೆ.28 ರೊಳಗೆ 60% ಕನ್ನಡವುಳ್ಳ ನಾಮಫಲಕಗಳನ್ನು ಅಳವಡಿಸದ ವಾಣಿಜ್ಯ ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ಗಳು ಮುಂತಾದವುಗಳ ಪರವಾನಗಿಯನ್ನು ಅಮಾನತು ಗೊಳಿಸಲಾಗುತ್ತದೆ...