ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಫೆಬ್ರುವರಿ 26ರಿಂದ (ಸೋಮವಾರ) ಹೆಚ್ಚುವರಿ ಮೆಟ್ರೋ ರೈಲು ಸೇವೆ ಒದಗಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ...

ಬೆಂಗಳೂರು | ಫೆ.24 ರಂದು ಐಐಎಸ್‌ಸಿಯಲ್ಲಿ ಓಪನ್ ಡೇ ಕಾರ್ಯಕ್ರಮ; ಸಂಚಾರ ಮಾರ್ಗ ಬದಲಾವಣೆ

ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ಯಲ್ಲಿ ಫೆ.24 ರಂದು ಓಪನ್ ಡೇ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ, ಬೆಳಗ್ಗೆ 9ಗಂಟೆಯಿಂದ ಸಂಜೆ 6 ಗಂಟೆಯವರೆಗೆ...

ಬಿಎಂಟಿಸಿ ಬಸ್‌ಗಳಲ್ಲಿ ಅನಧಿಕೃತ ಪ್ರಯಾಣ; ₹7.83 ಲಕ್ಷ ದಂಡ ವಸೂಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ₹7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ,...

ಬೆಂಗಳೂರು | ಬೆಂಕಿ ಅವಘಡ: ಸುಟ್ಟು ಕರಕಲಾದ 40ಕ್ಕೂ ಹೆಚ್ಚು ವಾಹನಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಗರದ ನಾಯಂಡಹಳ್ಳಿ ಬಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗೆ ಆಹುತಿಯಾಗಿದೆ. ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿ...

ಬೆಂಗಳೂರು | ಸಿಎಂ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನ ಕದ್ದ ಆರೋಪಿ ಬಂಧನ

ಮುಖ್ಯಮಂತ್ರಿ ಮನೆ‌ ಕೂಗಳತೆ ದೂರದಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಕಳ್ಳನೊಬ್ಬನನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. ಪ್ರದೀಪ್ ಬಂಧಿತ ಆರೋಪಿ. ಈತ ಮೂಲತಃ ಅಸ್ಸಾಂನವನಾಗಿದ್ದು, ಕಳ್ಳತನ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದನು.  ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ...

ಜನಪ್ರಿಯ

ವಿಜಯಪುರ |ಕೃಷಿ ಮಹಾವಿದ್ಯಾಲಯದಲ್ಲಿ 7 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸಂದರ್ಶನ

ವಿಜಯಪುರ ನಗರದ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ವಿಷಯಗಳ 7...

ಕೋಲಾರ|ಜಿ.ಹೆಚ್.ನಾಗರಾಜ್ ಕೆಪಿಸಿಸಿಯ ನೂತನ ಖಜಾಂಚಿಯಾಗಿ ರುವುದು ಕಾಂಗ್ರೆಸ್ ವಲಯದಲ್ಲಿ ಒಂದು ಉತ್ಸಾಹ ತುಂಬಿದೆ : ಅನ್ವರ್ ಪಾಷ

ಹಿಂದುಳಿದ ಈಡಿಗ ಜನಾಂಗಕ್ಕೆ ಸೇರಿದ ಜಿ.ಹೆಚ್.ನಾಗರಾಜ್ ರವರು ಅವಿಭಾಜಿತ ಕೋಲಾರ ಜಿಲ್ಲೆಯಲ್ಲಿ...

ದಕ್ಷಿಣ ಕನ್ನಡ | ರೂ.20 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರು ವಶ

ದಕ್ಷಿಣ ಕನ್ನಡ ಅಬಕಾರಿ ಇಲಾಖೆ ಅಧಿಕಾರಿಗಳು ಕೈಗೊಂಡ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ,...

ಬಾಗಲಕೋಟೆ |ಮದ್ಯ–ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಗುರುಮಹಾಂತ ಶ್ರೀಗಳ ಸಾರಥ್ಯ

ವ್ಯಸನಮುಕ್ತ ಸಮಾಜ ನಿರ್ಮಾಣ ಹಾಗೂ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ...

Tag: ಕರ್ನಾಟಕ