ಭಟ್ಕಳ | ಕಾರು ಹೊಂಡಕ್ಕೆ ಸಿಲುಕಿದ ಘಟನೆಗೆ ಹೊಸ ತಿರುವು; ಮೂರು ಪ್ರಕರಣ ದಾಖಲು

ಕಾರಿನ ಚಕ್ರ ರಸ್ತೆ ಬದಿಯ ಹೊಂಡದಲ್ಲಿ ಸಿಲುಕಿದ ಘಟನೆಯ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಗದ್ದೆಯ...

ರಾಜ್ಯದಲ್ಲಿ ಮತ್ತೊಂದು ಬೆಲೆ ಏರಿಕೆ ಬಿಸಿ; ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಗೆ ಪ್ರಸ್ತಾವನೆ

ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಸರಣಿ ಆರ್ಥಿಕ ಬಿಕ್ಕಟ್ಟು ಮತ್ತು ಕಾರ್ಯಾಚರಣೆ ವೆಚ್ಚಗಳ ಹೆಚ್ಚಳದಿಂದ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಕರ್ನಾಟಕ ಸಾರಿಗೆ ಸಂಸ್ಥೆಗಳು ಹೇಳಿಕೊಂಡಿವೆ....

ಎತ್ತಿನಹೊಳೆ ಹೆಸರಲ್ಲಿ ಮತ್ತೊಂದು ಧೋಖಾ: ಬೃಹತ್ ಕೈಗಾರಿಕಾ‌ ಕಾಮಗಾರಿಗಳಿಗೆ ನೀರೊದಗಿಸುವ ಟೆಂಡರ್

ಎತ್ತಿನಹೊಳೆ ಯೋಜನೆ ಕುರಿತ ವೈಜ್ಞಾನಿಕ ಸಂಸ್ಥೆಗಳ ಸಂಶೋಧನಾ ವರದಿಗಳನ್ನು ಕಡೆಗಣಿಸಿ ನೀರಿನ ಹಂಚಿಕೆಯನ್ನು 8 ಟಿಎಂಸಿಯಿಂದ 24 ಟಿಎಂಸಿಗೆ ಏರಿಸಿದ್ದಲ್ಲದೆ, ಯೋಜನಾ ವೆಚ್ಚವನ್ನೂ 8 ಸಾವಿರ ಕೋಟಿಗಳಿಂದ 24 ಸಾವಿರ ಕೋಟಿಗಳಿಗೆ ಏರಿಸಿಕೊಂಡು...

ಟಾಟಾ ಪವರ್ ಅರ್ಜಿ ದಾಖಲೆಗಳು ಕನ್ನಡದಲ್ಲಿಯೂ ಇರಲಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಟಾಟಾ ಪವರ್ ಸಂಸ್ಥೆ ಸಲ್ಲಿಸಿರುವ ಅರ್ಜಿ ನಮೂನೆಗಳು, ಅನುಬಂಧಗಳು ಹಾಗೂ ಸಂಬಂಧಿತ ಎಲ್ಲಾ ದಾಖಲೆಗಳು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲಿರುವುದು ಕನ್ನಡಿಗರ ಭಾಷಾ ಹಕ್ಕುಗಳಿಗೆ ಧಕ್ಕೆ...

ಇಲ್ಲದ ದಾಖಲೆ ಕೇಳುವುದು ಸಲ್ಲ; ಜನರ ಬಳಿ ಇರುವ ದಾಖಲೆ ಆಧರಿಸಿಯೇ SIR ನಡೆಯಬೇಕು: ಬಿ.ಟಿ ಲಲಿತಾ ನಾಯಕ್ ಆಗ್ರಹ

“ನಾನೊಬ್ಬ ಮಂತ್ರಿಯಾಗಿದ್ದವಳು. ಆದರೂ ನನ್ನ ಬಳಿ ‌ಪಾಸ್‌ಪೋರ್ಟ್ ಇಲ್ಲ. ನಾನು ಎಸ್‌ಎಸ್‌ಎಲ್‌ಸಿವರೆಗೂ ಓದಿಲ್ಲ. ಅಂದರೆ, ಈಗ ನಾನು ಎಸ್‌ಐಆರ್‌ನಿಂದಾಗಿ ಮತಪಟ್ಟಿಯಿಂದ ಹೊರಗುಳಿಯುತ್ತೇನೆ. ಮಾಜಿ ಮಂತ್ರಿಯಾಗಿ ನನ್ನ ಸ್ಥಿತಿಯೇ ಹೀಗಾದರೆ, ಸಾಮಾನ್ಯ ಬಡ ಜನರು,...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಕರ್ನಾಟಕ