ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅವ್ಯಾಹತವಾಗಿ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ನಿತ್ಯ ದುಡಿಯುವ ವರ್ಗದ ಜನರು ಮೀಟರ್ ಬಡ್ಡಿ ದಂಧೆ ನಡೆಸುವವರ ಕೈಗೆ ಸಿಲುಕಿ ನಲುಗುವಂತಾಗಿದೆ. ಇದೀಗ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೇಳತೀರಾಗಿದೆ. ಕಸವನ್ನು ಸಂಗ್ರಹಣೆ ಮಾಡಲು ನಿಗದಿತ ಸ್ಥಳವನ್ನು ಹುಡುಕಲು ಪಾಲಿಕೆ ಅಧಿಕಾರಿಗಳು ಹೈರಾಣಾಗಿದ್ದಾರೆ. ಇದೀಗ, ಡೈರಿ ಸರ್ಕಲ್ನ ಫ್ಲೈಓವರ್ ಕೆಳಗಡೆ ಪ್ರಾಥಮಿಕ ಹಂತದಲ್ಲಿ ಕಸ ಸಂಗ್ರಹಣೆ...
ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಕಾರು ಶೋ ರೂಮ್ ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ನಡೆದಿದೆ.
ರಾಹುಲ್ ಹುಂಡೈ ಕಾರು ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ....
ವಾಹನಗಳಿಗೆ ಹೆಚ್ಚಿನ ಭದ್ರತೆ ನೀಡುವ ಹಿನ್ನೆಲೆ, ಹೆಚ್ಎಸ್ಆರ್ಪಿ ನಂಬರ್ ಫ್ಲೇಟ್ ಅಳವಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ, ನಂಬರ್ ಫ್ಲೇಟ್ ಅಳವಡಿಸಲು ಮೇ 31ರವರೆಗೆ ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ...
ಬೆಂಗಳೂರಿನ ಪೂರ್ವ ವಲಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೇ...