ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ವೈದ್ಯಕೀಯ ಕಾಲೇಜಿ (ಕಿಮ್ಸ್) ನಲ್ಲಿ ಮಹಿಳಾ ವೈದ್ಯೆಯೊಬ್ಬರಿಗೆ ಜೂನಿಯರ್ ವೈದ್ಯ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಜೂನಿಯರ್ ವೈದ್ಯ ಡಾ.ರಾಜು ಎಂಬಾತ ಕಿಮ್ಸ್ ಆಸ್ಪತ್ರೆಯ...
ಅಪಾರ್ಟ್ಮೆಂಟ್ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.
ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ...
ಮಾರತಹಳ್ಳಿ ಹೊರವರ್ತುಲ ರಸ್ತೆಯಲ್ಲಿ ಜನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಎಚ್ಎಎಲ್ ಸಂಚಾರ ಪೊಲೀಸರು ಸರ್ವಿಸ್ ರಸ್ತೆಯಲ್ಲಿ ಭಾರೀ ಸರಕು ಸಾಗಣೆ ವಾಹನಗಳು, ಬಿಎಂಟಿಸಿ ಹಾಗೂ ಖಾಸಗಿ ಬಸ್ಗಳ ಸಂಚಾರವನ್ನು ನಿಷೇಧಿಸಿದ್ದಾರೆ.
ಬೆಂಗಳೂರು ನಗರ ಎಚ್.ಎ.ಎಲ್...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದುಡಿಯುವ ವರ್ಗ, ಬಡವರು, ನಿರ್ಗತಿಕರು, ವಿದ್ಯಾರ್ಥಿಗಳ ಹಸಿವನ್ನು ‘ಇಂದಿರಾ ಕ್ಯಾಂಟೀನ್’ ನೀಗಿಸುತ್ತಿದೆ. ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂಬ ಧ್ಯೇಯದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆರಂಭಿಸಿದ ಮಹತ್ವಾಕಾಂಕ್ಷೆಯ ಈ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ, ಅಂತರ್ಜಲ ಮಟ್ಟ ಕುಸಿತದಿಂದ ಬೋರ್ವೆಲ್ಗಳು ಬತ್ತಿ ಹೋಗುತ್ತಿವೆ. ಇನ್ನೊಂದೆಡೆ, ಕಾವೇರಿ ನೀರಿನ ಕೊರತೆಯಿಂದಾಗಿ ಬೆಂಗಳೂರು ಜಲಮಂಡಳಿಯಿಂದ ನಗರದಲ್ಲಿರುವ ಮನೆಗಳಿಗೆ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ವರ್ಷ ಸಕಾಲಕ್ಕೆ...