2019 ಏ.1ಕ್ಕಿಂತ ಮುಂಚೆ ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟೇಷನ್ ಪ್ಲೇಟ್ (ಎಚ್ಎಸ್ಆರ್ಪಿ) ಅಳವಡಿಸುವಂತೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಅಂತ್ಯವಾಗಲಿದೆ. ನಂಬರ್ ಪ್ಲೇಟ್ ಬದಲಾವಣೆಗೆ ವಾಹನ ಮಾಲೀಕರು...
ವಾಣಿಜ್ಯ ಸಂಸ್ಥೆಗಳು ಸೂಚನಾ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕೆಂದು ಕಡ್ಡಾಯಗೊಳಿಸುವ ಸುಗ್ರೀವಾಜ್ಞೆಯನ್ನು ತಿರಸ್ಕರಿಸಿಲ್ಲ. ಆದರೆ, ಮಸೂದೆ ಅಂಗೀಕಾರಕ್ಕಾಗಿ ರಾಜ್ಯ ವಿಧಾನಮಂಡಲದಲ್ಲಿ ಮಂಡಿಸುವಂತೆ ಸಲಹೆ ನೀಡಿ ಸರ್ಕಾರಕ್ಕೆ ಹಿಂತಿರುಗಿಸಲಾಗಿದೆ ಎಂದು ರಾಜಭವನ ಬುಧವಾರ ಹೇಳಿದೆ.
"ರಾಜ್ಯಪಾಲರು...
ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶವಾಗಾರ ಕಟ್ಟಡ ನಿರ್ಮಾಣಕ್ಕಾಗಿ ನಿಗದಿಪಡಿಸಲಾಗಿದ್ದ ಸ್ಥಳಗಳಲ್ಲಿರುವ ಸುಮಾರು 70 ಗಿಡ-ಮರಗಳನ್ನು ತೆರವುಗೊಳಿಸಲು ಆಸ್ಪತ್ರೆ ಅಧಿಕಾರಿಗಳು ಮುಂದಾಗಿರುವುದು ಖಂಡನೀಯ ಎಂದು ವೃಕ್ಷ ಬಚಾವೋ ಆಂದೋಲನ ಸಮಿತಿ ಮುಖ್ಯಸ್ಥ ಪರಿಸರ...
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಫೆ.13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು, ಸೈಬರ್ ಎಕ್ಸ್ಪರ್ಟ್ ಸಂತೋಷ್ ಬಂಧಿತರು. ಬಿಟ್ ಕಾಯಿನ್...
ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಡಾ. ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯದ ಹಿನ್ನೆಲೆ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ...