ಬೆಂಗಳೂರಿನ ವಿಜಯನಗರ ಹೋಟೆಲ್ವೊಂದರಲ್ಲಿ ಯುವತಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ''ಸ್ನೇಹಿತರು ಸವಾಲು ಹಾಕಿದ್ದಕ್ಕೇ ಯುವತಿಯ ಜತೆಗೆ ಅಸಭ್ಯವಾಗಿ ವರ್ತಿಸಿದೆ'' ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಚಂದನ್ ಬಂಧಿತ...
ವಿಶ್ವದ 'ಕುಖ್ಯಾತ ಮಾರುಕಟ್ಟೆ'ಗಳ ವಾರ್ಷಿಕ ಪಟ್ಟಿಯಲ್ಲಿ ಬೆಂಗಳೂರಿನ ಸದರ್ ಪತ್ರಪ್ಪ ರಸ್ತೆ (ಎಸ್.ಪಿ ರಸ್ತೆ) ಮಾರುಕಟ್ಟೆಯ ಹೆಸರು ಉಲ್ಲೇಖವಾಗಿದೆ.
ಸರ್ಕಾರಿ ಸ್ವಾಮ್ಯದ ಅಮೆರಿಕದ ವ್ಯಾಪಾರ ಪ್ರತಿನಿಧಿಗಳ ಸಂಸ್ಥೆಯು (ಯುಎಸ್ಟಿಆರ್) ಮಂಗಳವಾರ '2023ರ ವಿಶ್ವದ ಕುಖ್ಯಾತ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಮನೆಗಳ ಬೀಗ ಮುರಿದು ಹಾಡಹಗಲೇ ಕಳ್ಳತನ ಮಾಡುತ್ತಿದ್ದ ಖದೀಮರನ್ನು ನಗರದ ಮಡಿವಾಳ ಪೊಲೀಸರು ಬಂಧಿಸಿದ್ದಾರೆ.
ಅಬುದ್ ಅಲಿ, ಶೇಕ್ ಫಯಾಜ್, ಅಯೈದ್ ಅಹ್ಮದ್, ರಿಯಾಜ್ ಸೇರಿದಂತೆ ಒಟ್ಟು ಐದು ಜನರನ್ನು...
ಕರಾವಳಿಗರ ಭಾರೀ ವಿರೋಧವಿದ್ದರೂ ಬೆಂಗಳೂರು – ಮಂಗಳೂರು - ಕಣ್ಣೂರು ರೈಲನ್ನು ಕೇರಳದ ಕೊಯಿಕ್ಕೋಡ್ ವರೆಗೂ ವಿಸ್ತರಣೆ ಮಾಡುವ ದಕ್ಷಿಣ ರೈಲ್ವೆಯ ಪ್ರಸ್ತಾವಕ್ಕೆ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದೆ.
ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು...
ಇಂದು ಕನ್ನಡ ವಿಶ್ವವಿದ್ಯಾಲಯದ 'ಬಿ'ಗೇಟ್ಬಳಿ 'ಕರ್ನಾಟಕ ಸೌಹಾರ್ದತಾ ಮಾನವ ಸರಪಳಿ' ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಹಂಪಿ ಕನ್ನಡ ವಿವಿಯ ಪ್ರಾಧ್ಯಾಪಕರಾದ ಡಾ. ಚಲುವರಾಜು, ಈ ದೇಶ ಮತ್ತು ರಾಜ್ಯದಲ್ಲಿ ಸೌಹಾರ್ದತೆಯ ಸಂಕೇತವೇ ಮಹಾತ್ಮ...