ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳ ಅಭಿವೃದ್ಧಿಗೆ ಬಿಬಿಎಂಪಿ ಯೋಜನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ತೋಟಗಾರಿಕೆ ವಿಭಾಗವು 2024-25ರ ಅವಧಿಯಲ್ಲಿ ಬೆಂಗಳೂರಿನ ಹೊರವಲಯದಲ್ಲಿ 20 ಹೊಸ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದೆ. ನಗರದ ಹೊರವಲಯದಲ್ಲಿ, ವಿಶೇಷವಾಗಿ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಗೊಂಡ 110 ಹಳ್ಳಿಗಳಲ್ಲಿ ಉದ್ಯಾನವನಗಳು ನಿರ್ಮಾಣವಾಗಲಿವೆ....

ಅಧಿಕಾರ ಕೇಂದ್ರೀಕರಣ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ. ಮುಖ್ಯಮಂತ್ರಿ ಚಂದ್ರು

"ಅವಧಿ ಮುಗಿದು ಮೂರು-ನಾಲ್ಕು ವರ್ಷಗಳಾದರೂ ನಗರ ಪಾಲಿಕೆಗಳ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದೇ ಇರುವುದು ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿದೆ. ಜನತಂತ್ರ ವ್ಯವಸ್ಥೆಯಡಿ ಆಡಳಿತ ಮಾಡುತ್ತೇವೆ ಎನ್ನುವ ಪಕ್ಷಗಳು ಯಾಕೆ ಚುನಾವಣೆ ನಡೆಸಲು ಮುಂದಾಗಿಲ್ಲ" ಎಂದು...

ಬಿಬಿಎಂಪಿ | ನಾಮಫಲಕಗಳಲ್ಲಿ ಕನ್ನಡ ಅಳವಡಿಸದ 49,241 ಮಳಿಗೆಗಳಿಗೆ ನೋಟಿಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳಲ್ಲಿ ತ್ವರಿತಗತಿಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅಲ್ಲದೇ, ಕನ್ನಡ ಬಳಸದೇ ಇರುವ ನಗರದ ಒಟ್ಟು 49,241 ಮಳಿಗೆಗಳಿಗೆ ನೋಟಿಸ್...

ಬಿಬಿಎಂಪಿ ಬಜೆಟ್ | ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾದ ಡಿ.ಕೆ ಶಿವಕುಮಾರ್

"ಬೆಂಗಳೂರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಂಡನೆ ಮಾಡಬೇಕಿದೆ. ಬೆಂಗಳೂರಿನ ಕೆಲವು ಭಾಗ ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ಉಳಿದಂತೆ ಯಾವ ಪ್ರದೇಶವೂ ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ" ಎಂದು...

ತಪಾಸಣೆಯಿಂದ ಸಿಟ್ಟಾದ ಪ್ರಯಾಣಿಕನೊಬ್ಬ ‘ಬ್ಯಾಗ್​​ನಲ್ಲಿ ಬಾಂಬ್​’ ಇದೆ ಎಂದ: ಪೊಲೀಸರ ವಶಕ್ಕೆ ಆರೋಪಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಎಲ್ಲ ಮುಗಿದಿದೆ ಎನ್ನುವಷ್ಟರಲ್ಲಿ ವಿಮಾನದಲ್ಲಿ ಕುಳಿತ ನಂತರವೂ ವಿಮಾನದೊಳಗಿನ ಹೆಚ್ಚುವರಿ ತಪಾಸಣೆಯಿಂದ ಸಿಟ್ಟಿಗೆದ್ದ ಪ್ರಯಾಣಿಕನೊಬ್ಬ 'ಬ್ಯಾಗ್‌ನಲ್ಲಿ ಬಾಂಬ್ ಇದೆ' ಎಂದು ಹೇಳಿರುವುದಾಗಿ ವರದಿಯಾಗಿದೆ. ಇನ್ನೇನು...

ಜನಪ್ರಿಯ

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

ಮಂಗಳೂರು | ಮಣ್ಣಿನ ಸವಕಳಿ ತಡೆಗೆ ನಂದಿನಿ ತೀರದಲಿ ಲಾವಂಚ ನಾಟಿ

ಮಳೆಗಾಲದಲ್ಲಿ ಉಂಟಾಗುವ ತೀವ್ರ ಮಣ್ಣಿನ ಸವಕಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನವಮಂಗಳೂರು ಬಂದರು...

ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ...

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

Tag: ಕರ್ನಾಟಕ