ಬೆಂಗಳೂರು | ಮಳೆನೀರು ಮರುಬಳಕೆಗಾಗಿ ಇಂಗುಗುಂಡಿ ನಿರ್ಮಾಣಕ್ಕೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರು ನಗರೀಕರಣದತ್ತ ದಾಪುಗಾಲಿಡುತ್ತ ಸಾಗಿದೆ. ನಗರ ಸಂಪೂರ್ಣ ಕಾಂಕ್ರೀಟ್‌ ಮಯವಾಗಿದ್ದು, ಮಣ್ಣು ಸಿಗುವುದೇ ಕಷ್ಟಕರವಾಗಿದೆ. ಮಳೆಯಾದರೂ ನೀರು ಇಂಗಲು ಜಾಗವಿಲ್ಲದಂತಾಗಿದೆ. ಇದರಿಂದ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇದೀಗ, ನಗರದಲ್ಲಿರುವ...

ಬೆಂಗಳೂರು | ಸಂಚಾರ ದಟ್ಟಣೆ ನಿವಾರಣೆಗೆ ಡ್ರೋನ್‌ಗಳ ಹಾರಾಟ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಉಂಟಾಗುತ್ತಿರುವ ವಾಹನ ಸಂಚಾರ ದಟ್ಟಣೆ ವಿಶ್ವ ಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ನಿತ್ಯ ಪೀಕ್ ಅವರ್‌ನಲ್ಲಿ ಜನರು ಗಂಟೆಗೂ ಹೆಚ್ಚು ಕಾಲ ರಸ್ತೆಯಲ್ಲಿ ಕಳೆಯುವಂತಾಗಿದೆ. ಇತ್ತೀಚೆಗೆ ಟ್ರಾಫೀಕ್‌ನಲ್ಲಿ ಸಿಲುಕಿ...

ಬೆಂಗಳೂರು | ಸ್ನೇಹಿತರ ಜಗಳದ ಮಧ್ಯ ಹೋದ ವ್ಯಕ್ತಿ ಕೊಲೆ

ಸ್ನೇಹಿತರ ಜಗಳದ ಮಧ್ಯೆ ಹೋದ ವ್ಯಕ್ತಿಯೊಬ್ಬನ ಕೊಲೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದರ್ಶನ್ ಕೊಲೆಯಾದ ದುರ್ದೈವಿ. ಚಂದ್ರಶೇಖರ್ ಅಲಿಯಾಸ್​​ ಪ್ರೀತಂ, ಯಶವಂತ, ಪ್ರಶಾಂತ್, ಲಂಕೇಶ್ ಹಾಗೂ ದರ್ಶನ್ ಕೊಲೆ ಮಾಡಿದ ಆರೋಪಿಗಳು. ಈ ಬಗ್ಗೆ...

ಬೆಂಗಳೂರು | ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 9 ಖಾಸಗಿ ಬಸ್​ ಚಾಲಕರ ವಿರುದ್ಧ ಕಠಿಣ ಕ್ರಮ

“ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 9 ಖಾಸಗಿ ಬಸ್‌ ಚಾಲಕರನ್ನು ಬೆಂಗಳೂರು ಸಂಚಾರ ಪೊಲೀಸರು ಕಂಡು ಹಿಡಿದಿದ್ದು, ಇದೀಗ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಬೆಂಗಳೂರು ಸಂಚಾರ ವಿಭಾಗದ...

ಬೆಂಗಳೂರು | ಸಾಲು ಸಾಲು ರಜೆಯಿಂದ ಸಂಚಾರ ದಟ್ಟಣೆ : ತಮ್ಮ ಊರಿನತ್ತ ಮುಖ ಮಾಡಿದ ಜನರು

ಸಾಲು ಸಾಲು ರಜೆ ಇರುವ ಕಾರಣ, ಜನರು ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗಿದೆ. ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇದ್ದು, ಜನರು...

ಜನಪ್ರಿಯ

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

Tag: ಕರ್ನಾಟಕ