ತ್ಯಾಜ್ಯ ಉತ್ಪಾದಕರಿಂದ ಆಸ್ತಿ ತೆರಿಗೆಯೊಂದಿಗೆ ಸೇವಾ ಶುಲ್ಕ ಸಂಗ್ರಹಿಸಲು ಬಿಬಿಎಂಪಿ ನಿರ್ಧಾರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ(ಸೇವಾ ಶುಲ್ಕ)ವನ್ನು ಆಸ್ತಿ ತೆರಿಗೆಯೊಂದಿಗೆ ಸಂಗ್ರಹಿಸಲು ಬಿಬಿಎಂಪಿ ನಿರ್ಧರಿಸಿದೆ. ಪಾಲಿಕೆಯ ವ್ಯಾಪ್ತಿಯಲ್ಲಿನ ವಾಣಿಜ್ಯ/ಸಾಂಸ್ಥಿಕ/ಬೃಹತ್ ತ್ಯಾಜ್ಯ ಉತ್ಪಾದಕರು ಪ್ರಕಟಣೆ ಹೊರಡಿಸಿದ 30 ದಿನಗಳೊಳಗೆ...

ಬೆಂಗಳೂರು | ಮುದ್ರಾ ಯೋಜನೆಯಡಿ ₹10 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ ₹1.63 ಲಕ್ಷ ವಂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಒಂದಿಲ್ಲೊಂದು ರೀತಿಯಲ್ಲಿ ಸೈಬರ್ ಜಾಲಕ್ಕೆ ಬಿದ್ದು ಮೋಸ ಹೋಗುತ್ತಿದ್ದಾರೆ. ಪೊಲೀಸರು ಈ ಬಗ್ಗೆ ಎಷ್ಟೆ ಎಚ್ಚರಿಕೆ ವಹಿಸಿ ಎಂದು ಹೇಳಿದರೂ ಕೂಡ ವಂಚಕರ ಜಾಲದಲ್ಲಿ ಜನರು ಸಿಲುಕುತ್ತಿದ್ದಾರೆ....

ಬೆಂಗಳೂರು | ತಲೆಮರೆಸಿಕೊಂಡಿದ್ದ ಮೂವರು ರೌಡಿಶೀಟರ್​ಗಳ​ ಬಂಧಿಸಿದ ಸಿಸಿಬಿ ಪೊಲೀಸರು

ಹತ್ಯೆ, ಡಕಾಯಿತಿ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿಶೀಟರ್‌ ಹಾಗೂ ಒಬ್ಬ ಸಹಚರನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ರೌಡಿಶೀಟರ್‌ ಪಿ.ಜಾರ್ಜ್ ಅಲಿಯಾಸ್ ಮೈಕಲ್...

ಜ.24 ರಂದು ಒಂದೇ ದಿನ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 39 ಸಾವು

ಕರ್ನಾಟಕದಲ್ಲಿ ಅಪಘಾತ ಪ್ರಮಾಣ ಹೆಚ್ಚಳವಾಗುತ್ತಿದ್ದು, ಜನವರಿ 24ರಂದು ಒಂದೇ ದಿನ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 39 ಜನರು ಸಾವನಪ್ಪಿದ್ದು, 152 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ...

ಮತದಾನದ ಧ್ಯೇಯವಾಕ್ಯ | ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’

ಪ್ರತಿವರ್ಷ ಜನವರಿ 25ರಂದು 'ರಾಷ್ಟ್ರೀಯ ಮತದಾರರ ದಿನ'ವನ್ನಾಗಿ ಆಚರಿಸಲಾಗುತ್ತಿದೆ. ಅದರಂತೆ ಈ ವರ್ಷವೂ 'ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ' (Nothing like voting, I vote for sure) ಎಂಬ...

ಜನಪ್ರಿಯ

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

Tag: ಕರ್ನಾಟಕ