ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೂ ಒಂದು. ಈ ವಿಮಾನ ನಿಲ್ದಾಣದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿವೆ. ಆದರೆ, ಇಲ್ಲಿ ದೊರಕುವ ಆಹಾರಗಳ ದರ...
ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ.ಮಂಜುನಾಥ್ ಅವರನ್ನು ಮುಂದುವರೆಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದ್ದು, ಜನವರಿ 31ಕ್ಕೆ ಮಂಜುನಾಥ್ ಅವರ ಅವಧಿ ಮುಕ್ತಾಯವಾಗಲಿದೆ.
ಈ ಬಗ್ಗೆ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಯದೇವ ಆಸ್ಪತ್ರೆ ನಿರ್ದೇಶಕ ಮಂಜುನಾಥ್ ಅವರು,...
ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಚಾಲಕ ಹಲವು ಮೀಟರ್ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ.
ಜನವರಿ 15ರಂದು ಬೆಂಗಳೂರಿನ ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಈ ಘಟನೆ ನಡೆದಿದೆ. ಇದು...
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆ ರಾಜ್ಯ ಸಿದ್ದವಾಗುತ್ತಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಕರ್ನಾಟಕದ ರಾಜ್ಯಪಾಲರು ಧ್ವಜಾರೋಹಣ ಮಾಡಲಿದ್ದಾರೆ....
29ನೇ ಮಹಡಿಯಿಂದ ಜಿಗಿದು 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೇಗೂರುನಲ್ಲಿ ನಡೆದಿದೆ.
ಬೇಗೂರು ರಸ್ತೆಯ ಅಪಾರ್ಟ್ಮೆಂಟ್ವೊಂದರಲ್ಲಿ ಬುಧವಾರ ಬೆಳಗಿನ ಜಾವ ಬೆಳಿಗ್ಗೆ 5 ಗಂಟೆ ಸುಮಾರಿಗೆ ಜೋರು ಶಬ್ದ ಕೇಳಿ...