ಬೆಂಗಳೂರು | ಮಾಜಿ ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ₹8.2 ಲಕ್ಷ ಕಳೆದುಕೊಂಡ ಯುವತಿ

ಪ್ರಿಯಕರನನ್ನು ವಶೀಕರಣ ಮಾಡಿಕೊಳ್ಳಲು ಹೋಗಿ ಯುವತಿಯೊಬ್ಬಳು ₹8.2 ಲಕ್ಷ ಕಳೆದುಕೊಂಡ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಮೋಸ ಹೋದ ಯುವತಿ ಓರ್ವ ಯುವಕನನ್ನು ಪ್ರೀತಿ ಮಾಡುತ್ತಿದ್ದಳು. ಕಾರಣಾಂತರಗಳಿಂದ ಇಬ್ಬರ ನಡುವೆ ವೈಮನಸ್ಸು ಮೂಡಿ...

ಬೆಂಗಳೂರು | ಮದ್ಯಪಾನ ಮಾಡಿ ಶಾಲಾ ವಾಹನ ಓಡಿಸಿದ ಚಾಲಕರು; ಡಿಎಲ್ ಅಮಾನತಿಗೆ ಸೂಚನೆ

ಮಕ್ಕಳನ್ನು ಸುರಕ್ಷಿತವಾಗಿ ಶಾಲೆಯಿಂದ ಮನೆಗೆ, ಮನೆಯಿಂದ ಶಾಲೆಗೆ ತಲುಪಿಸಬೇಕಾದ ಶಾಲಾ ಬಸ್‌ ಚಾಲಕರು ವಾಹನ ಚಾಲನೆ ಮಾಡುವಾಗ ಮದ್ಯಪಾನ ಮಾಡಿ ಸಿಕ್ಕಿಬಿದ್ದ ಘಟನೆ ಮಂಗಳವಾರ ಬೆಂಗಳೂರಿನಲ್ಲಿ ನಡೆದಿದೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2024...

ಬೆಂಗಳೂರು | ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವರದಕ್ಷಿಣೆ ಕಿರುಕುಳ ಆರೋಪ

ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಮಂಗಳವಾರ ನಡೆದಿದೆ. ರಂಜಿತಾ (29) ಸಾವನಪ್ಪಿದ ದುರ್ದೈವಿ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ರಂಜಿತಾ ಅವರು...

ವ್ಹೀಲಿಂಗ್ | ಅಪ್ರಾಪ್ತನಿಗೆ ವಾಹನ ಕೊಟ್ಟ ಮಾಲೀಕನಿಗೆ ₹25,200 ದಂಡ ವಿಧಿಸಿದ ನ್ಯಾಯಾಲಯ

ಅಪ್ರಾಪ್ತನೊಬ್ಬ ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟ ಮಾಲೀಕನನ್ನು ದೂಷಿ ಎಂದು ಪರಿಗಣನೆ ಮಾಡಿ 2ನೇ ಎಂಎಂಟಿಸಿ ಸಂಚಾರ ನ್ಯಾಯಾಲಯ ₹25,200 ದಂಡ ವಿಧಿಸಿ ಆದೇಶಿಸಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರ ನಡೆದು ಬಾಲಕ...

ಆಂಜನೇಯ ಜನ್ಮಭೂಮಿ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

"ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿಯಾದ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ" ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಯೋಧ್ಯೆಯಲ್ಲಿ...

ಜನಪ್ರಿಯ

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

Tag: ಕರ್ನಾಟಕ